ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಖಚಿತ: ಸಚಿವ ಎಚ್‌ ಕೆ ಪಾಟೀಲ್

Date:

ಬಿಜೆಪಿ ಮುಖಂಡರು ಡಿಕೆ ಶಿವಕುಮಾರ್ ಅವರ ಬಳಿ ಹೋಗುವುದು, ಬರುವುದು ನೋಡಿದರೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಪಕ್ಕಾ. ಇತ್ತೀಚಿನ ಬೆಳವಣಿಗೆಗಳು ಕೂಡ ಇದಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತಿವೆ ಎಂದು ಸಚಿವ ಎಚ್‌ ಕೆ ಪಾಟೀಲ್ ಹೇಳಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, “ಕೋವಿಡ್ ಸಂಕಷ್ಟದ ಕಾಲದಲ್ಲಿ ಜನರು ರಸ್ತೆಯಲ್ಲಿ ಸಾಯುತ್ತಿರುವಾಗ ಭ್ರಷ್ಟಾಚಾರ ಮಾಡಿದ್ದಾರೆ ಎಂದರೆ ಅವರ ಮನಸ್ಥಿತಿ ಯಾವ ಮಟ್ಟದಲ್ಲಿತ್ತು ಎನ್ನುವುದನ್ನು ಊಹಿಸಿಕೊಳ್ಳಬೇಕು. ಈ ಬಗ್ಗೆ ತನಿಖೆಯಾಗಲಿ, ಕಾರಣರಾದವರಿಗೆ ತಕ್ಕ ಶಾಸ್ತಿಯಾಗಲಿ” ಎಂದರು.

“ಸೆಪ್ಟೆಂಬರ್ ವೇಳೆಗೆ ರಾಜ್ಯದ ಪ್ರವಾಸೋದ್ಯಮ ನೀತಿಗೆ ಅಂತಿಮ ರೂಪ ಕೊಡಲಾಗುವುದು. ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ನಮ್ಮನಿಲುವನ್ನು ಈಗಾಗಲೇ ಸುಪ್ರೀಂ ಕೋರ್ಟ್‌ ಗೆ ತಿಳಿಸಿದ್ದೇವೆ. 2-3 ದಿನಗಳಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಬಹುದು. ಸಂಕಷ್ಟ ಸೂತ್ರ ರಚನೆಯಾಗಬೇಕು ಎನ್ನುವುದು ನಮ್ಮ ಬೇಡಿಕೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...