ದಾವಣಗೆರೆ ನಗರದಲ್ಲಿ ಫ್ಲೆಕ್ಸ್‌ ವಿಚಾರಕ್ಕೆ ಗಲಾಟೆ; ಯಾವುದೇ ಕಲ್ಲುತೂರಾಟ ನಡೆದಿಲ್ಲ: ಎಸ್‌ಪಿ ಸ್ಪಷ್ಟನೆ

Date:

ದಾವಣಗೆರೆ ನಗರದ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ವಿಚಾರವಾಗಿ ನಿನ್ನೆ ರಾತ್ರಿ ನಡೆದ ಗಲಾಟೆಯಲ್ಲಿ ಕಲ್ಲುತೂರಾಟವಾಗಲಿ ಅಥವಾ ಗಲಭೆಯಾಗಲಿ ನಡೆದಿಲ್ಲ ಎಂದು ಎಸ್‌ಪಿ ಉಮಾ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ.

ದಾವಣಗೆರೆ ನಗರದಲ್ಲಿ ಗುರುವಾರ ಬೆಳಿಗ್ಗೆ 9ರ ವೇಳೆ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿರುವ ಅವರು, “ಫ್ಲೆಕ್ಸ್‌ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿ ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದ್ದು, ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ನಮ್ಮ‌ ಮನೆ ಮೇಲೆ ಕಲ್ಲು ತೂರಿದ್ದಾರೆಂದು ಕೆಲ ನಾಗರಿಕರು ಆರೋಪಿಸಿದ್ದರು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ: ಅಮೂಲ್ಯ ನಿಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್ ಬಳಿ ಮನೆಯೊಂದರ ಮುಂದೆ ಫ್ಲೆಕ್ಸ್‌ ಅಳವಡಿಸಿದ್ದಾರೆಂದು ಆರೋಪಿಸಿ ಎರಡು ಕೋಮಿನ ಯುವಕರ ನಡುವೆ ಗಲಾಟೆ ಶುರುವಾಗಿತ್ತು. ಪೂರ್ವ ವಲಯದ ಐಜಿಪಿ ಬಿ ಆರ್ ರವಿಕಾಂತೇಗೌಡ ಅವರೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು. ಆದರೆ ಯಾವುದೇ ರೀತಿಯ ಕಲ್ಲುತೂರಾಟಗಳು ನಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...