ಚಿಂತಾಮಣಿ | ಕಾರಿನ ಗಾಜು ಹೊಡೆದು 2 ಲಕ್ಷ ರೂ. ದೋಚಿದ ಕಳ್ಳ ; ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ

Date:

ಕಳ್ಳನೋರ್ವ ಕಾರಿನ ಗಾಜು ಹೊಡೆದು 2 ಲಕ್ಷ ರೂ. ಹಣ ದೋಚಿರುವ ಘಟನೆ ಚಿಂತಾಮಣಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ನಗರದ ಕೋಲಾರ ರಸ್ತೆಯ ಪಟೇಲ್‌ ಹೋಟೆಲ್‌ ಮುಂಭಾಗ ಕಳ್ಳತನ ನಡೆದಿದ್ದು, ಕಳ್ಳನ ಕೈಚಳಕ ಹೋಟೆಲ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದೊಡ್ಡಬಳ್ಳಾಪುರ ನಿವಾಸಿ ಶಿವಕುಮಾರ್‌ ಹಣ ಕಳೆದುಕೊಂಡವರು. ಶಿವಕುಮಾರ್‌ ಮರ ಕಟ್‌ ಮಾಡುವ ಯಂತ್ರ ಖರೀದಿಸಲೆಂದು ಬುಧವಾರ ಚಿಂತಾಮಣಿಗೆ ಬಂದಿದ್ದು, ಊಟಕ್ಕೆಂದು ಪಟೇಲ್‌ ಹೋಟೆಲ್‌ ಮುಂಭಾಗ ಕಾರು ನಿಲ್ಲಿಸಿ ತೆರಳಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಕಾರಿನ ಗಾಜು ಹೊಡೆದು ಕಾರಿನಲ್ಲಿದ್ದ 2 ಲಕ್ಷ ರೂ. ನಗದು ಹಣವನ್ನು ದೋಚಿ ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವಕ್ಫ್ ಸಲಹಾ ಸಮಿತಿಯಿಂದ ಆಸ್ತಿ ಪರಿಶೀಲನೆ

ಚಿಂತಾಮಣಿ ಉಪವಿಭಾಗದ ಡಿವೈಎಸ್ಪಿ ಮುರಳಿಧರ್, ನಗರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಹಾಗೂ ಸಿಬ್ಬಂದಿಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳನಿಗಾಗಿ ಬಲೆ ಬೀಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...