ತೀರ್ಥಹಳ್ಳಿ | ನೀಡ್ ಬೇಸ್ ಸಂಸ್ಥೆಯಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

Date:

ತೀರ್ಥಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಎಲ್ಲಾ ರೀತಿಯ ಶಿಕ್ಷಣವನ್ನು ನೀಡಬೇಕು ಹಾಗೆ ಶಾಲೆಯ ಹೆಚ್ಚಿನ ಅಭಿವೃದ್ಧಿ ಪಡಿಸುವಲ್ಲಿ ನಾನು ಸಹ ಸಹಕರಿಸುತ್ತೇನೆ ಎಂದು ಕಾಂಗ್ರೆಸ್ ಯುವ ಮುಖಂಡ ಆದರ್ಶ ಹುಂಚದಕಟ್ಟೆ ಹೇಳಿದರು.

ಗುರುವಾರ ಹೊನ್ನೇತಾಳು ಸರ್ಕಾರಿ ಶಾಲೆಗೆ ನೋಟು ಬುಕ್‌ ವಿತರಣೆ ಕಾರ್ಯಕ್ರಮಕ್ಕೆ ಆದರ್ಶ್ ಹುಂಚದಕಟ್ಟೆ ಆಗಮಿಸಿ ಶಾಲೆಯ ಸರ್ವತೋಮುಖ ಅಭಿವೃದ್ಧಿ ಹೊಂದಿದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

1001952176

ನೀಡ್ ಬೇಸ್ ಸಂಸ್ಥೆಯ ವತಿಯಿಂದ ನೀಡಲಾದ ನೋಟ್ ಬುಕ್ ವಿತರಣೆ ಮಾಡಿದರು.ಹೊಸೂರು ಗುಡ್ಡೆಕೇರಿ ಗ್ರಾಮ ಪಂಚಾಯಿತಿ ಸದಸ್ಯರಾದ ಶಶಾಂಕ್ ಹೆಗಡೆ ಹೊನ್ನೇತಾಳು ಶಾಲೆ ರಾಜ್ಯದಲ್ಲೇ ಉತ್ತಮ ಸಾಧನೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...