ತೀರ್ಥಹಳ್ಳಿ | ವಿಷ ಸೇವಿಸಿದ ವಿದ್ಯಾರ್ಥಿನಿ ; ಚಿಕಿತ್ಸೆ ಫಲಿಸದೇ ಸಾವು

Date:

ತೀರ್ಥಹಳ್ಳಿಯ ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಬಿಎ ಓದುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ.ಅಶ್ವಿನಿ ( 19 ವರ್ಷ) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.

ಯಡೂರಿನಿಂದ ತೀರ್ಥಹಳ್ಳಿಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು?ಎಂಬುದಾಗಿ ನಿಖರವಾಗಿ ತಿಳಿದು ಬಂದಿಲ್ಲ.

ವಿಷ ಸೇವನೆ ಮಾಡಿದ್ದರ ಪರಿಣಾಮ ಮೊದಲಿಗೆ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅಶ್ವಿನಿ ಮೃತಪಟ್ಟಿದ್ದಾಳೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...