ವಿಜಯನಗರ | ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು

Date:

ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ  ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಕುಮತಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಕುಮತಿ ಗ್ರಾಮದ ಸಾಗರ್‌ (14), ಗುರು (14), ವಿನಯ (11) ಮೃತ ಯುವಕರು. ಇವರಲ್ಲಿ ಇಬ್ಬರು ಸಹೋದರರಾಗಿದ್ದಾರೆ, ಓರ್ವ ಬಾಲಕ ಅವರ ಸ್ನೇಹಿತನಾಗಿದ್ದಾನೆ. ಮೂವರು ಎಂಟನೇ ತರಗತಿಯಲ್ಲಿ ಓದುತ್ತಿದ್ದರು ಎಂದು ತಿಳಿದು ಬಂದಿದೆ.

ಕಾನಹೊಸಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಜರುಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...