ಉಡುಪಿ | ತುಳುಕೂಟದ ತುಳು ಭಾವಗೀತೆ ಸ್ಪರ್ಧೆ ಸಂಪನ್ನ

Date:

ತುಳುಕೂಟ ಒಡಿಪು ವತಿಯಿಂದ ನಗರದ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ದಿವಂಗತ ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ 30ನೇ ವರ್ಷದ ತುಳು ಭಾವ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಯಿತು. ಉದ್ಯಮಿ ಹರಿಪ್ರಸಾದ್ ರೈ ಮತ್ತು ಕನ್ನಡ ಸಂಸ್ಕೃತಿ ಇಲಾಖೆದ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಸ್ಪರ್ಧೆಯನ್ನು ಉದ್ಘಾಟಿಸಿದರು.

ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಗೌರವ ಅಧ್ಯಕ್ಷ ಡಾ. ಭಾಸ್ಕರಾನಂದ ಕುಮಾರ್, ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಕೋಶಾಧಿಕಾರಿ ಚೈತನ್ಯ ಎಂ.ಜಿ., ಸ್ಪರ್ಧೆಯ ಸಂಚಾಲಕ ಜಯರಾಂ ಶೆಟ್ಟಿಗಾರ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಎದೆ ತುಂಬಿ ಹಾಡುವೆನು ಸ್ಪರ್ಧೆಯಲ್ಲಿ ಗೆದ್ದಿರುವ ಆಕಾಶವಾಣಿ ಎ ಟಾಪ್ ಗ್ರೇಡ್ ಕಲಾವಿದೆ ಸಂಗೀತಾ ಬಾಲಚಂದ್ರ, ಬಾಲನಟಿ ವೈಷ್ಣವಿ ವಿಶ್ವನಾಥ್, ಬಾಲನಟ ಯಶಸ್ ಪಿ.ಸುವರ್ಣ ಅವರನ್ನು ಸನ್ಮಾನಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾವಗೀತೆ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮಾಹೆಯ ರೇಡಿಯೋ ಮಣಿಪಾಲದ ಸಹಾಯಕ ಪ್ರಾಧ್ಯಾಪಕಿ ಡಾ. ರಶ್ಮಿ ಅಮ್ಮೆಂಬಳ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ತುಳುಕೂಟದ ಉಪಾಧ್ಯಕ್ಷರಾದ ಭುವನ ಪ್ರಸಾದ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇಂದ್ರಾಳಿ ಲಯನ್ಸ್ ಕ್ಲಬ್ ಅಧ್ಯಕ್ಷ ದಿವಾಕರ ಸನಿಲ್, ತುಳುಕೂಟದ ಉಪಾಧ್ಯಕ್ಷೆ ಶೋಭಾ ಶೆಟ್ಟಿ, ಕ್ರಿಶ್ಚಿಯನ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಹೆಲೆನ್ ವಿ. ಸಾಲಿನ್ಸ್, ತುಳು ಸಾಹಿತ್ಯ ಅಕಾಡೆಮಿದ ಮಾಜಿ ಪದಾಾಧಿಕಾರಿ ರಘು ಇಡ್ಕಿದು, ಉದ್ಯಮಿ ದೀಪಕ್ ದಿವಾಕರ್ ಕಿಣಿ ಮಣಿಪಾಲ, ತುಳುಕೂಟದ ಸದಸ್ಯೆ ವಿದ್ಯಾ ಸರಸ್ವತಿ ಭಾವಗೀತೆ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...