ತಿಪಟೂರು | ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿ : ಕೇರಳ ಪೊಲೀಸ್ ತಂಡಕ್ಕೆ  ತಿಪಟೂರು ಕಪ್ ಚಾಂಪಿಯನ್ಸ್ ಪಟ್ಟ

Date:

ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಹೊನಲು ಬೆಳಕಿನ ಆಹ್ವಾನಿತ ಪುರುಷ ಹಾಗೂ ಮಹಿಳೆಯರ ವಾಲಿಬಾಲ್ ಕ್ರೀಡಾಕೂಟದಲ್ಲಿ ರಣರೋಚಕವಾಗಿ ನಡೆದ ಫೈನಲ್ ಪಂದ್ಯಾವಳಿಯಲ್ಲಿ ಕೇರಳ ಪೊಲೀಸ್ ಪುರುಷ ಹಾಗೂ ಮಹಿಳಾ ತಂಡಗಳು ತಿಪಟೂರು ಕಪ್ ಚಾಂಪಿಯನ್ಸ್ ಪಟ್ಟ ಮುಡಿಗೇರಿಸಿಕೊಂಡಿವೆ.

ವಿಜೇತ ತಂಡಗಳಿಗೆ ಕರ್ನಾಟಕ ರಾಜ್ಯ ಯುವಜನ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಚೇತನ್ ಹಾಗೂ ಶಾಸಕ ಕೆ.ಷಡಕ್ಷರಿ,ಟ್ರೋಫಿ ಹಾಗೂ ನಗದು ಬಹುಮಾನ ವಿತರಿಸಿದರು.

IMG 20250217 WA0115

 ಶಾಸಕ  ಕೆ.ಷಡಕ್ಷರಿ ಮಾತನಾಡಿ  ನೆನೆಗುದಿಗೆ ಬಿದ್ದಿರುವ ವಾಲಿಬಾಲ್ ಕ್ರೀಡಾಂಗಣ,ಸೇರಿದಂತೆ ಇತರೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು, ಕರ್ನಾಟಕ ರಾಜ್ಯ ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್ ನಮ್ಮ ಊರಿನವರಾಗಿದ್ದು ತಮ್ಮ ಅಧಿಕಾರ ಅವಧಿಯಲ್ಲಿ ತಿಪಟೂರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಿ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್ ಮಾತನಾಡಿ ತಿಪಟೂರು ಯಾವಾಗಲೂ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ,ಕ್ರೀಡಾಕೂಟದಲ್ಲಿ ಕ್ರೀಡಾಸ್ಪೂರ್ತಿಯಿಂದ ಆಟವಾಡಿ,ನಮ್ಮ ಇಲಾಖೆಯಿಂದ ದೊರೆಯುವ ಸವಲತ್ತುಗಳನ್ನ ಹೆಚ್ಚಿನ ಪ್ರಮಾಣದಲ್ಲಿ ನೀಡುವ ಪ್ರಯತ್ನ ಮಾಡುವುದಾಗಿ ತಿಳಿಸಿದರು

ಕಾರ್ಯಕ್ರಮದಲ್ಲಿ ವೈದ್ಯರಾದ ಡಾ.ಶ್ರೀಧರ್, ಡಾ ವಿವೇಚನ್, ಯುವಕಾಂಗ್ರೇಸ್ ಮುಖಂಡ ನಿಖಿಲ್ ರಾಜಣ್ಣ, ಪಲ್ಲೆಂದ ವಿಜಯ್ ಕುಮಾರ್,ಮಾಜಿ ನಗರಸಭಾ ಉಪಾಧ್ಯಕ್ಷ ಶಿವಪ್ರಸಾದ್, ಒಹಿಲಾ ಗಂಗಾಧರ್,ಲಾಯರ್ ನಂದಕುಮಾರ್,ಸೇರಿದಂತೆ ಅನೇಕರು ಉಪಸ್ಥಿತರಿದರು.

ವರದಿ – ಮಿಥುನ್ ತಿಪಟೂರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...