ತೀರ್ಥಹಳ್ಳಿ | ಆಗುಂಬೆ ಘಾಟ್‌ನಲ್ಲಿ ಬಸ್‌ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Date:

ಆಗುಂಬೆ ಘಾಟಿಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಕೊಪ್ಪ ಮೂಲದ ಹರೀಶ್‌ ಬಲ್ಲಾಳ್‌ ಮೃತರು ಎಂದು ತಿಳಿದುಬಂದಿದೆ.

ಪರ್ಕಳದಿಂದ ತೀರ್ಥಹಳ್ಳಿ ಮಾರ್ಗವಾಗಿ ಕೊಪ್ಪಕ್ಕೆ ತೆರಳುತ್ತಿದ್ದ ವೇಳೆ ಹರೀಶ್‌ಗೆ ತೀವ್ರ ಹೃದಯಾಘಾತವಾಗಿದೆ. ತಕ್ಷಣ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ. ಆದರೆ ಮಾರ್ಗಮಧ್ಯೆ ಅದಾಗಲೇ ಹರೀಶ್‌ ಪ್ರಾಣಬಿಟ್ಟಿದ್ದಾರೆ. ಆಗುಂಬೆ ವೈದ್ಯಾಧಿಕಾರಿ ಅನಿಕೇತನ್‌ ಪರೀಕ್ಷಿಸಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ತೀರ್ಥಹಳ್ಳಿ | ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...