ಕೋಲಾರ | ಪಾಕಿಸ್ತಾನಕ್ಕೆ ಟೊಮೊಟೊ ರಫ್ತು ನಿಲ್ಲಿಸಿದ ರೈತರು

Date:

ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಸಿಂಧೂ ನದಿ ಒಪ್ಪಂದವನ್ನು ಕೈಬಿಡುವ ಮೂಲಕ ಭಾರತ ಪಾಕಿಸ್ತಾನಕ್ಕೆ ಬುದ್ದಿ ಕಲಿಸಲು ಮುಂದಾಗಿದೆ. ಇದೀಗ ಕರ್ನಾಟಕದಲ್ಲೂ ಇದು ಮುಂದುವರಿದಿದ್ದು, ಪಾಕಿಸ್ತಾನಕ್ಕೆ ರಫ್ತು ಮಾಡುವ ತರಕಾರಿಗಳನ್ನು ನಿಲ್ಲಿಸಲು ಕೋಲಾರ ರೈತರು ನಿರ್ಧರಿಸಿದ್ದಾರೆ.

ಏಷ್ಯಾದಲ್ಲೇ ಎರಡನೇ ದೊಡ್ಡ ಟೊಮೊಟೊ ಮಾರುಕಟ್ಟೆ ಕೋಲಾರದಲ್ಲಿದ್ದು, ಇಲ್ಲಿಂದ ನೇಪಾಳ, ಬಾಂಗ್ಲಾ ಸೇರಿದಂತೆ ಇತರೆ ದೇಶಗಳಿಗೆ ತರಕಾರಿ, ಹಣ್ಣುಗಳನ್ನು ರಫ್ತು ಮಾಡಲಾಗುತ್ತದೆ.

ಇಲ್ಲಿಂದ ಪಾಕಿಸ್ತಾನಕ್ಕೂ ಸಹ ಬೇಡಿಕೆಯ ಅನುಸಾರ ಟೊಮೊಟೊ ಸೇರಿದಂತೆ ಇತರೆ ಹಣ್ಣು ತರಕಾರಿಗಳನ್ನು ರಫ್ತು ಮಾಡಲಾಗುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
tomato 2

ಕೋಲಾರ ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲೇ ಸುಮಾರು 1500 ಹೆಕ್ಟೇರ್‌ ಟೊಮೊಟೊ ಬೆಳೆಯಲಾಗಿದ್ದು, ಸುಗ್ಗಿ ಸಮಯದಲ್ಲಿ ಸುಮಾರು 10 ಟನ್‌ ಬೆಳೆ ಇರುತ್ತದೆ. ಪ್ರತಿ ದಿನ 1500 ಕ್ಕೂ ಹೆಚ್ಚು ವಾಹನಗಳು ಇಲ್ಲಿಂದ ಹೊರದೇಶಗಳಿಗೆ ಹೋಗುತ್ತವೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಪುತ್ಥಳಿ ವಿವಾದ; ಕೆಂಪೇಗೌಡರನ್ನು ಅಪಮಾನಿಸಿದರೆ ತಕ್ಕ ಪಾಠ: ನಿರ್ಮಾಪಕ ಉಮಾಪತಿ

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನಿ ಉಗ್ರರು ದಾಳಿ ಮಾಡಿದ ಬೆನ್ನಲ್ಲೇ ಇಲ್ಲಿನ ರೈತರು, ಮಂಡಿ ವರ್ತಕರು ಟೊಮೊಟೊ ಇತ್ಯಾದಿ ಹಣ್ಣುಗಳನ್ನು ಪಾಕಿಸ್ತಾನಕ್ಕೆ ಕಳಿಸಬಾರದು ಎಂದು ನಿರ್ಧರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...