ಬೀದರ್ ಬಂದ್ : ನಾಳೆ ಶಾಲೆ, ಕಾಲೇಜುಗಳಿಗೆ ರಜೆ

Date:

ನಾಳೆ (ಜ.9) ರಂದು ಬೀದರ್ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಬೀದರ್ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಸಮಿತಿ ನೇತೃತ್ವದಲ್ಲಿ ಬೀದರ್ ಬಂದ್‌ಗೆ ಕರೆ ನೀಡಿದ್ದು, ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.

ಈ ಬಗ್ಗೆ ಮಾಹಿತಿ ನೀಡಿರುವ ಬೀದರ್ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ಎಸ್.ಎಲ್. ಪ್ರಸನ್ನಕುಮಾರ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ

ಬೀದರ್ ಬಂದ್ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಬಂದ್‌ಗೆ ಕರೆ ಹಿನ್ನೆಲೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಬೀದರ್ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...