ಚಿಕ್ಕಮಗಳೂರು l ಮುಳ್ಳಯ್ಯನಗಿರಿ ಭಾಗದ ಪ್ರವಾಸಿ ತಾಣಗಳಿಗೆ 4ದಿನ ಪ್ರವಾಸಿಗರಿಗೆ ನಿರ್ಬಂಧ

Date:

ದತ್ತಪೀಠದಲ್ಲಿ ನಡೆಯಲಿರುವ ದತ್ತಜಯಂತಿ ಪ್ರಯುಕ್ತವಾಗಿ ಮುಳ್ಳಯ್ಯನಗಿರಿ ಸೇರಿದಂತೆ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಡಿಸೆಂಬರ್ 2, 3 ಹಾಗೂ 4ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ವಿಶ್ವಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ದತ್ತಜಯಂತಿ ಸಂಭ್ರಮ ನಡೆಯುವುದರಿಂದ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ನೂತನ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ, ವಸತಿ ಗೃಹ ಉದ್ಘಾಟನೆ; ಸಚಿವ ರಾಮಲಿಂಗಾ ರೆಡ್ಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ, ಡಿಸೆಂಬರ್ 5ರ ಬೆಳಗ್ಗೆ 10 ಗಂಟೆ ಬಳಿಕ ಮುಳ್ಳಯ್ಯನಗಿರಿ ಭಾಗ ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...