ಬೀದರ್‌ | ಹಿರಿಯ ನಾಗರಿಕರನ್ನು ಗೌರವದಿಂದ ನೋಡಿಕೊಳ್ಳಿ- ಎಸ್‌ಪಿ ಚನ್ನಬಸವಣ್ಣ

Date:

ಹಿರಿಯ ನಾಗರಿಕರು ನಮ್ಮ ಆಸ್ತಿ. ಅವರನ್ನು ಗೌರವದಿಂದ ನೋಡಿಕೊಳ್ಳಬೇಕು. ಎಲ್ಲ ಹಿರಿಯ ನಾಗರಿಕರು ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಮುಖ್ಯ ವಾಹಿನಿಗೆ ತರಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್ ಹೇಳಿದರು.

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಿಲ್ಲಾ ಪೋಲಿಸ್ ಕವಾಯತ ಮೈದಾನದಲ್ಲಿ ಹಮ್ಮಿಕೊಂಡಿದ್ದ ಹಿರಿಯ ನಾಗರೀಕರ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ನಾಹರಾಜ ಮಠ ಮಾತನಾಡಿ, “2023ರ ಘೋಷವಾಕ್ಯ ಬದಲಾಗುತ್ತಿರುವ ಜಗತ್ತಿನಲ್ಲಿ ಹಿರಿಯ ನಾಗರಿಕರ ಸ್ಥಿತಿಸ್ಥಾಪಕತ್ವ ಎಂದು ವಿಶ್ವ ಸಂಸ್ಥೆಯು ಘೋಷಿಸಿದೆ. ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ವರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಅಕ್ಟೋಬರ್ 3 ರಂದು ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ಹಾಗೂ ಪ್ರಶಸ್ತಿ ನೀಡಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಮಧ್ಯಪ್ರವೇಶಿಸಲಿ- ಕಾವೇರಿ ಬಿಕ್ಕಟ್ಟು ಬಗೆಹರಿಸಲಿ

ಕಾರ್ಯಕ್ರಮದ ಜಿಲ್ಲಾ ಪಂಚಾಯತ್‌ ಲೆಕ್ಕ ಸಹಾಯಕ ಪ್ರವೀಣ ಸ್ವಾಮಿ, ಖಾದಿ ಗ್ರಾಮೀಣ ಮತ್ತು ಕೈಗಾರಿಕೆ ಇಲಾಖೆ ಉಪನಿರ್ದೇಶಕ ರಾಜಕುಮಾರ ಪಾಟೀಲ್ ಸೇರಿದಂತೆ ವಿವಿಧ ವೃದ್ಧಾಶ್ರಮಗಳ ಮುಖ್ಯಸ್ಥರು, ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಬೀದರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಛೇರಿಯ ಸಿಬ್ಬಂದಿಗಳಾದ ರಾಘವೇಂದ್ರ ನಾಯ್ಕ, ಯೋಜನಾ ಸಹಾಯಕರು ಲೋಕೆಶ ಪಾಟಿಲ್, ಡ್ಯಾನಿಯಲ್ ಗುರುದಾಸ, ಲೋಕೆಶ ಹೊಸಳ್ಳಿ, ಸುಭಾಷ ಕಡ್ಡೆ ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳಾದ ಬಾಲಾಜಿ, ರೇಣುಕಾ, ರೈಚಲ್ ರಾಣಿ, ವಿಜಯಲಕ್ಷ್ಮಿ, ನಿಲಮ್ಮ, ಸುಭಾಷ ರೆಡ್ಡಿ, ಸಂತೋಷ ಸುರ್ವಣಕರ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...