ತುಮಕೂರು | ಮೇ 22ರಂದು ʼಅರಿವೇ ಅಂಬೇಡ್ಕರʼ ಬಾಬಾಸಾಹೇಬರ ಬರಹಗಳ ಕುರಿತ ಸಂವಾದ

Date:

ತುಮಕೂರು ವಿಶ್ವವಿದ್ಯಾನಿಲಯದ ಡಾ. ಶ್ರೀ ಶ್ರೀ ಶಿವಕುಮಾರಸ್ವಾಮೀಜಿ ಸಭಾಂಗಣದಲ್ಲಿ ಮೇ 22ರಂದು ಬೆಳಿಗ್ಗೆ 10-30ಕ್ಕೆ ʼಅರಿವೇ ಅಂಬೇಡ್ಕರʼ ಬಾಬಾಸಾಹೇಬರ ಬರಹಗಳ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ.

ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ ಆ‌ರ್ ಅಂಬೇಡ್ಕರ್ ಅಧ್ಯಯನ ಕೇಂದ್ರ ಬೆಂಗಳೂರಿನ ಡಾ. ಬಿ ಆ‌ರ್ ಅಂಬೇಡ್ಕ‌ರ್ ತರಬೇತಿ ಸಂಶೋಧನೆ ಹಾಗೂ ವಿಸ್ತರಣೆ ಕೇಂದ್ರ ಹಾಗೂ ಈ ದಿನ.ಕಾಮ್‌ ಸಹಯೋಗದಲ್ಲಿ 2 ದಿನ ಸಂವಾದ ಕಾರ್ಯಕ್ರಮ ನಡೆಯಲಿದೆ.

ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ ವೆಂಕಟೇಶ್ವರಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಬೆಂಗಳೂರಿನಲ್ಲಿ ವಕೀಲರಾಗಿರುವ ರಾಜಲಕ್ಷ್ಮೀ ಅಂಕಲಗಿ ಹಾಗೂ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಎ ನಾರಾಯಣ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸಂವಾದ ಕಾರ್ಯಕ್ರಮ

ಈ ಸುದ್ದಿ ಓದಿದ್ದೀರಾ? ಎಸ್‌ಬಿಐ ಬ್ಯಾಂಕ್‌ ಚಂದಾಪುರ ಶಾಖೆ ಮ್ಯಾನೇಜರ್ ವಿರುದ್ಧ ಕರವೇ ಪ್ರತಿಭಟನೆ

ತುಮಕೂರು ವಿವಿ ಕುಲಸಚಿವೆ ನಾಹಿದಾ ಜಮ್ ಜಮ್ ಹಾಗೂ ಕುಲಸಚಿವ(ಮೌಲ್ಯಮಾಪನ) ಪ್ರೊ. ಪ್ರಸನ್ನಕುಮಾ‌ರ್ ಗೌರವ ಉಪಸ್ಥಿತಿ ವಹಿಸಿದ್ದು, ಈ ದಿನ.ಕಾಮ್‌ ಜಿಲ್ಲಾ ವರದಿಗಾರ ಚಂದನ್ ಡಿ ಎನ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...