ತುಮಕೂರು | ನಟಿ ಶೃತಿ ತಮ್ಮ ಹೇಳಿಕೆ ವಾಪಸ್ ಪಡೆಯಬೇಕೆಂದು ಆಗ್ರಹ

Date:

ಬಿಜೆಪಿ ಪಕ್ಷದ ಪ್ರಚಾರಕಿ ನಟಿ ಶ್ರುತಿ ಅವರ ಫ್ರಿ ಬಸ್ ಕುರಿತ ನೀಡಿರುವ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಿದನ್ನು ಖಂಡಿಸಿರುವ ಸ್ಲಂ ಸಮಿತಿಯ ಅರುಣ್‌ ಶ್ರುತಿಯವರು ತಮ್ಮ ಹೇಳಿಕೆ ಹಿಂಪಡೆಯುಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಉಚಿತ ಸಾರಿಗೆ ಮತ್ತು ತಿಂಗಳಿಗೆ 2000 ರೂ. ಭಾಗ್ಯದಿಂದ ಪುರುಷ ಸಹವಾಸ ಇಟ್ಟು ಕೊಂಡು ಪರಾರಿಯಾಗುತ್ತಾರೆ ಎಂದು ತುಚ್ಛ್ವಾಗಿ ಮಾತಾಡಿರುವುದು ಸರಿಯಲ್ಲ ಎಂದ ಅವರು,

ಬಣ್ಣ ಹಾಕಿ ನಟಿಸುವ ನಟಿ ನಿಜ ಜೀವನದ ಮಹಿಳೆಯರ ಬಗ್ಗೆ ಅವಹೇಳನ ಭಾಷಣ ಮಹಿಳಾ ವಿರೋಧಿ ನಡೆಯಾಗಿದೆ. ನಾಲಿಗೆ ಹರಿಬಿಟ್ಟು ಮಾತನಾಡುವ ಮುನ್ನ ಸಲ್ಪ ಎಚ್ಚರಿಕೆ ಇರಲಿ. ಮಹಿಳಾ ನಾಯಕಿ ಶ್ರುತಿರವರನ್ನು ಬಿಜೆಪಿ ಕೂಡಲೇ  ವಜಾಗೊಳಿಸಲಿ. ಪರದೆ ಮುಂದೆ ಬಣ್ಣ ಹಾಕುವ ನಟಿಗೆ ಮಹಿಳೆಯರು ಬುದ್ದಿ ಕಲಿಸಲೇ ಬೇಕು ಎಂದು ಸ್ಲಂ ಸಮಿತಿ ಅರುಣ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...