ತುಮಕೂರು | ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ

Date:

ತುಮಕೂರಿನ ಸಿದ್ದಗಂಗಾ ಮಠಕ್ಕೆ ಸಿದ್ದಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕ ಮನೋಜ್ ಕುಮಾರ್ ಅವರನ್ನುಉತ್ತರಾಧಿಕಾರಿಯನ್ನಾಗಿ ಮಠದ ಸರ್ವಾಧ್ಯಕ್ಷ ಸಿದ್ದಲಿಂಗಸ್ವಾಮಿ ಅವರು ನೇಮಿಸಿದ್ದಾರೆ.

ಮನೋಜ್‌ ಕುಮಾರ್‌ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿಯವರಾಗಿದ್ದಾರೆ. ಅವರು ಬಿಎ, ಬಿಇಡಿ, ಎಂಎಸ್.ಸಿ, ಎಂ.ಎ ಹಾಗೂ ವಿದ್ವತ್ ಪೂರ್ಣಗೊಳಿಸಿದ್ದು, ಸಿದ್ದಗಂಗಾ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಮಠ

ಬಸವ ಜಯಂತಿಯಂದು ಮಠದಲ್ಲಿ ನಿರಂಜನ ಪಟ್ಟಾಧಿಕಾರಿ ಮತ್ತು ಉತ್ತರಾಧಿಕಾರಿ ನೇಮಕ ಕಾರ್ಯಕ್ರಮವನ್ನು ಸಿದ್ದಲಿಂಗಸ್ವಾಮಿ ಅವರು ಹಮ್ಮಿಕೊಂಡಿದ್ದರು. ಮನೋಜ್ ಕುಮಾರ್ ಅವರು ಸಿದ್ದಗಂಗಾ ಮಠಧ ಉತ್ತರಾಧಿಕಾರಿಯಾಗಿ ನೇಮಕವಾಗಿದ್ದಾರೆ. ಅಲ್ಲದೆ, ಮಾಗಡಿಯ ಕುಂಚುಗಲ್ ಬಂಡೆ ಮಠಕ್ಕೆ ಹರ್ಷ ಕೆ.ಎಂ ಹಾಗೂ ದೇವನಹಳ್ಳಿಯ ಬಸವಕಲ್ಯಾಣ ಮಠಕ್ಕೆ ಗೌರೀಶ್‌ ಕುಮಾರ್‌ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...