ತುಮಕೂರು | ಬನಶಂಕರಿ ಇಸ್ಮಾಯಿಲ್ ನಗರದ ಹಂದಿಜೋಗಿ ಕುಟುಂಬಗಳಿಗೆ ನಿವೇಶನ ನೀಡಲು ಬದ್ಧ: ಜಿ ಪರಮೇಶ್ವರ್

Date:

ತುಮಕೂರಿನ ಬನಶಂಕರಿ ಇಸ್ಮಾಯಿಲ್ ನಗರದ ಹಂದಿಜೋಗಿ ಕುಟುಂಬಗಳಿಗೆ ನಿವೇಶನ ನೀಡಲು ಸರ್ಕಾರ ಬದ್ದವಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ತುಮೂರಿನ ಬಡ್ಡಿಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿ ಉದ್ಘಾಟನಾ ಸಮಾರಂಭಕ್ಕೆ ಜಿ ಪರಮೇಶ್ವರ್ ಆಗಮಿಸಿದ್ದರು. ಈ ವೇಳೆ, ಅವರನ್ನು ಭೇಟಿ ಮಾಡಿದ ತುಮಕೂರು ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ಇಸ್ಮಾಯಿಲ್ ನಗರ ನಾಗರೀಕರ ಹಿತರಕ್ಷಣಾ ಸಮಿತಿಯ ಕಾರ್ಯಕರ್ತರು ಹಂದಿಜೋಗಿ ಕುಟುಂಬಗಳಿಗೆ ಪುನರ್ ವಸತಿ ಮತ್ತು ಮೂಲಭೂತ ಸೌಕರ್ಯ ನೀಡಬೆಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಪರಮೇಶ್ವರ್, “ತುರ್ತು ಕ್ರಮವಹಿಸಿ 60 ಹಂದಿ ಜೋಗಿ ಕುಟುಂಬಗಳಿಗೆ ನಗರದ 4 ಕಿ.ಮೀ ವ್ಯಾಪ್ತಿಯಲ್ಲಿ ಭೂಮಿ ಹುಡುಕಿ ಪುನರ್ ವಸತಿ ನೀಡಲು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶ್ರೀನಿವಾಸ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಬಿ.ವಿ ಅವರಿಗೆ ಸೂನೆ ನೀಡಿದೆ.

ಪುನರ್‌ವಸತಿ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶ್ರೀನಿವಾಸ್, “ಹೊನ್ನೇನಹಳ್ಳಿಯಲ್ಲಿ ನಿರ್ಮಾಣಕ್ಕೆ ಸಿದ್ದವಾಗಿರುವ ಪಿಎಂಎವೈ ಯೋಜನೆಯ 192 ಜಿ+ ಬಹುಮಹಡಿ ವಸತಿ ಸಮುಚ್ಚಯಗಳಲ್ಲಿ ಈ 60 ಕುಟುಂಬಗಳಿಗೆ ಪುನರ್ ವಸತಿಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ ಈ ಸಮುದಾಯದವರು ಜೀವನಾದರಿತ ಕಸುಬುಗಳಿಗೆ ತೊಂದರೆ ಉಂಟಾಗುತ್ತದೆ ಎಂಬ ಕಾರಣದಿಂದ ಆ ತೀರ್ಮಾನವನ್ನು ಕೈಬಿಡಲಾಯಿತು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...