ತುಮಕೂರು | ಕಂದಾಯ ಸಚಿವರ ಸಭೆಗೆ ಡೋಂಟ್ ಕೇರ್ : ರೀಲ್ಸ್ ಮೂಡ್ ನಲ್ಲಿ ಅಧಿಕಾರಿಗಳು

Date:

ಜನರ ಕಷ್ಟಗಳನ್ನು ಕಡಿಮೆ ಮಾಡುವುದು ಹೇಗೆ ಮತ್ತು ಸಾರ್ವಜನಿಕರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡುವ ಬಗ್ಗೆ  ಕಂದಾಯ ಸಚಿವ ಕೃಷ್ಣ ಬೈರೇಗೌಡ  ಅವರು  ಮಾತನಾಡುತ್ತಿರುವಾಗಲೇ ಅಧಿಕಾರಿಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಎನ್ನುವ  ರೀತಿ ರೀಲ್ಸ್ ನೋಡುವುದರಲ್ಲಿ ಮಗ್ನರಾಗಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ. 

ತುಮಕೂರು ನಗರದ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಗೂ ನಮಗೂ ಸಂಬಂಧವೇ ಇಲ್ಲ ಅನ್ನುವ ರೀತಿಯಲ್ಲಿ ಅಧಿಕಾರಿಗಳು ಸಭೆಯಲ್ಲಿ ರೀಲ್ಸ್ ನೋಡುವುದರಲ್ಲಿ ಮುಳುಗಿಹೋಗಿದ್ದರು. 

ಕಂದಾಯ ಇಲಾಖೆ ಪ್ರಗತಿ ಸಾಧಿಸದ ಬಗ್ಗೆ ಸಚಿವರು ಸಿಡಿಮಿಡಿಗೊಂಡು ಮೇಲಾಧಿಕಾರಿಗಳನ್ನು ಬೈಯುತ್ತಿದ್ದರೆ ಕೆಲಸ ಮಾಡಬೇಕಾದ ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ಅಧಿಕಾರಿಗಳು ಮಾತ್ರ ರೀಲ್ಸ್ ನಿಂದ ಹೊರಗೆ ಬರದೇ ಸಂಪೂರ್ಣವಾಗಿ ಮುಳುಗಿ ಹೋಗಿರುವುದನ್ನು ಗಮನಿಸಿದ ಮಾಧ್ಯಮದವರು ವಿಡಿಯೋ ಮಾಡುತ್ತಿದ್ದನ್ನು ಗಮನಿಸಿದ ಮೇಲಾಧಿಕಾರಿಗಳು ಮೊಬೈಲ್ ನೋಡದಂತೆ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ತಾಲ್ಲೂಕಿನ ಕಂದಾಯ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಸಭೆಯಿಂದ ಹೊರಗೆ ಉಳಿದರೆ ಸಭೆಯಲ್ಲಿದ್ದ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...