ಗೋವಿಂದರಾಜು ಎಂ ಕಲ್ಲೂರಿಗೆ ಡಾ. ಯು.ಆರ್. ಅನಂತಮೂರ್ತಿ ಕಥಾ ಬಹುಮಾನ

Date:

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೋಕಿನ, ಕಡಬಾ ಹೋಬಳಿಯ ಡಾ. ಗೋವಿಂದರಾಜು ಎಂ ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕಥಾಸಂಕಲನಕ್ಕೆ ಶಿವಮೊಗ್ಗದ ಕರ್ನಾಟಕ ಸಂಘವು ನೀಡುವ 2023 ನೇ ಸಾಲಿನ ಪ್ರತಿಷ್ಠಿತ ಡಾ. ಯು.ಆರ್. ಅನಂತಮೂರ್ತಿ ಸಣ್ಣಕಥಾ ಪುಸ್ತಕ ಬಹುಮಾನ ಲಭಿಸಿದೆ.

ಬಹುಮಾನವು 10,000 ನಗದು ಪುರಸ್ಕಾರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದ್ದು ಸೆಪ್ಟಂಬರ್ 22ರಂದು ಬಹುಮಾನ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಶಿವಮೊಗ್ಗದ ಕರ್ನಾಟಕ ಸಂಘವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಗೋವಿಂದರಾಜು ಸದ್ಯ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...