ತುಮಕೂರು | ಪ್ರತಿಭಟನೆಯ ವೇಳೆ ಡಿವೈಎಸ್‌ಪಿ ಮೇಲೆರಗಿದ ಬಿಜೆಪಿ ಕಾರ್ಯಕರ್ತರು; ಮೂಗಿಗೆ ಗಾಯ

Date:

ರಾಜ್ಯಸಭಾ ಚುನಾವಣೆಯ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಮಾಡಿದ್ದಾರೆ ಎಂಬ ಪ್ರಕರಣವನ್ನು ವಿವಾದವನ್ನಾಗಿಸಿರುವ ಬಿಜೆಪಿ, ಎಲ್ಲ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿತ್ತಲ್ಲದೇ, ಕಾಂಗ್ರೆಸ್‌ ಕಚೇರಿಗೂ ಮುತ್ತಿಗೆ ಹಾಕುವಂತೆ ತಿಳಿಸಿತ್ತು.

ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಮುಂದಾದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ವೇಳೆ ಪೊಲೀಸರ ಮೇಲೆಯೇ ಮುಗಿಬಿದ್ದಿದ್ದಾರೆ. ಈ ವೇಳೆ ಡಿವೈಎಸ್‌ಪಿ ಚಂದ್ರಶೇಖರ್ ಮೂಗಿಗೆ ಗಾಯವಾಗಿದೆ.

ತುಮಕೂರಿನ ಭದ್ರಮ್ಮ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದಾಗ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂಗಿನ ಮೇಲೆ ರಕ್ತ ಸೋರುವ ಹಾಗೆ ಹಲ್ಲೆ ಮಾಡಿದ್ದಾರೆ. ಮ್ಯಾನ್ ಹ್ಯಾಂಡಲಿಂಗ್ ಮಾಡಿದ್ದಾರೆ” ಎಂದು ಡಿವೈಎಸ್‌ಪಿ ಚಂದ್ರಶೇಖರ್ ಅವರು ಸ್ಥಳದಲ್ಲೇ ಬಿಜೆಪಿ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ವೇಳೆ ತುಮಕೂರು ಸಂಸದ ಜಿಎಸ್ ಬಸವರಾಜು ಕೂಡ ಸ್ಥಳದಲ್ಲಿದ್ದರು. ಕೂಡಲೇ ಅವರ ಗಮನಕ್ಕೆ ತಂದ ಡಿವೈಎಸ್‌ಪಿ, ಕರ್ತವ್ಯ ನಿರತನಾಗಿದ್ದ ನನ್ನ ಹಲ್ಲೆ ಮಾಡಿದ್ದಾರೆ. ಆದ್ದರಿಂದ ಯಾವುದೇ ಮುಲಾಜಿಲ್ಲದೇ ಎಫ್ಐಆರ್ ಮಾಡಿ ಅರೆಸ್ಟ್ ಮಾಡುತ್ತೇನೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...