ತುಮಕೂರು | ರೈತನ ಕೊಬ್ಬರಿ ಶೆಡ್ಡಿಗೆ ಬೆಂಕಿ; ಲಕ್ಷಾಂತರ ರೂಪಾಯಿ ನಷ್ಟಕ್ಕೆ ದ್ವೇಷಾಸೂಯೆ ಕಾರಣವೆಂದ ಸಂತ್ರಸ್ತರು

Date:

ಸುಮಾರು 35 ಸಾವಿರ ಕೊಬ್ಬರಿ ಶೇಖರಿಸಿದ್ದ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಒಂದು ಟ್ರ್ಯಾಕ್ಟರ್, ಒಂದು ಬೈಕ್ ಸುಟ್ಟಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ ಘಟನೆ ಗುಬ್ಬಿ ತಾಲೂಕಿನ ಎನ್ ರಾಂಪುರ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ರೈತ, ವಕೀಲ ರೇಣುಕಾ ಪ್ರಸಾದ್ ಅವರ ತೋಟದ ಮನೆಯಲ್ಲಿದ್ದ ಕೊಬ್ಬರಿ ಶೆಡ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಧಗಧಗ ಹತ್ತಿ ಉರಿದಿದ್ದು, ಶೆಡ್ ಬಳಿ ಇದ್ದ ಟ್ರ್ಯಾಕ್ಟರ್ ಹಾಗೂ ಬೈಕಿಗೂ ಆವರಿಸಿದ ಕಾರಣ ಅವುಗಳೂ ಬೆಂಕಿಗಾಹುತಿಯಾಗಿವೆ.

“ಕೊಬ್ಬರಿಯಲ್ಲಿನ ಎಣ್ಣೆ ಅಂಶ ಹಾಗೂ ಇಂದಿನ ಬಿಸಿಲಿನ ತಾಪಕ್ಕೆ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಶೆಡ್ ಆಹುತಿ ಪಡೆದಿದೆ. ಸುಮಾರು 15 ಲಕ್ಷ ರೂ.ಗಳ ನಷ್ಟವುಂಟಾಗಿದೆಯೆಂದು ಅಂದಾಜಿಸಿದ ಸಂತ್ರಸ್ತ ರೈತ ರೇಣುಕಾ ಪ್ರಸಾದ್ ದ್ವೇಷಾಸೂಯೆಯಿಂದ ಉದ್ದೇಶ ಪೂರ್ವಕವಾಗಿ ಬೆಂಕಿ ಇಟ್ಟಿದ್ದಾರೆ” ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಿಟ್ಟಿ ಗ್ಯಾರಂಟಿ ಎನ್ನುತ್ತಿದ್ದವರಿಗೆ ವೇದಾಂತ್ ಉತ್ತರ: ಆಲಗೂರ್

ಪ್ರಕರಣ ದಾಖಲಿಸಿಕೊಂಡಿರುವ ಚೇಳೂರು ಪೊಲೀಸ್ ಠಾಣೆಯ ಸಿಬ್ಬಂದಿ ಮುಂದಿನ ತನಿಖೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...