ತುಮಕೂರು | ಔಟರ್ ರಿಂಗ್ ರಸ್ತೆಗೆ ರೈತರ ವಿರೋಧ : ಪ್ರತಿಭಟನೆ

Date:

ತುಮಕೂರು ಔಟರ್ ರಿಂಗ್ ರಸ್ತೆ ನಿರ್ಮಾಣಕ್ಕೆ ರೈತರ ವಿರೋಧ ವ್ಯಕ್ತವಾಗಿದೆ. ಪೊಲೀಸ್ ಭದ್ರತೆಯಲ್ಲಿ ಸರ್ವೆಗೆ ಬಂದ ಅಧಿಕಾರಿಗಳು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದಿದೆ. ನಾವು ಯಾವುದೇ ಕಾರಣಕ್ಕೂ ಸರ್ವೆ ಮಾಡಲು ಬಿಡಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.

ನೂರಾರು ರೈತರಿಂದ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ತುಮಕೂರು ತಾಲೂಕಿನ ಭೈರಸಂದ್ರ ಗ್ರಾಮದಲ್ಲಿ ನಡೆದಿದೆ. ತುಮಕೂರು ಹೊರವಲಯದ ನಂದಿಹಳ್ಳಿಯಿಂದ ಮಲ್ಲಸಂದ್ರವರೆಗೆ ಅನುಮೋದನೆಯಾಗಿರೋ ಔಟರ್ ರಿಂಗ್ ರಸ್ತೆ ಒಟ್ಟು 44 ಕಿಲೋಮೀಟರ್ ಉದ್ದ ರಸ್ತೆಯಾಗಿದೆ. ಸುಮಾರು 24 ಹಳ್ಳಿಗಳ ಮೇಲೆ ಹಾದುಹೋಗುವ ರಸ್ತೆಯಾಗಿದೆ.

1001713807

ಈಗಾಗಲೇ ಕೆಲವು ಗ್ರಾಮದಲ್ಲಿ ಸರ್ವೆ ನಡೆಸಿ ಅಧಿಕಾರಿಗಳು ಅಳತೆ ಕಲ್ಲು ಹಾಕಿದ್ದಾ.  ಬೈರಸಂದ್ರ ಗ್ರಾಮದಲ್ಲಿ ಅಳತೆ ಕಲ್ಲು ಹಾಕಲು ಬಂದಾಗ  ರೈತರ ವಿರೋಧ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳನ್ನು ತಡೆದು ಪ್ರತಿಭಟಿಸಿದ್ದಾರೆ. ಕಾನೂನು ರೀತಿ ಅಳತೆ ಮಾಡಿ ಕಲ್ಲು ನಡೆತ್ತೇವೆ ಎಂದು ಅಧಿಕಾರಿಗಳು ಪಟ್ಟು ಹಿಡಿದರು. ಅಧಿಕಾರಿಗಳ ಬಳಿ ಕಾಲಾವಕಾಶಕೊಡಿ ಮಾತನಾಡ್ತೀವಿ ಎಂದು ರೈತರ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಕಾಶೆಯಲ್ಲಿರುವ 100 ಅಡಿ ರಸ್ತೆನ್ನೇ  ಅಭಿವೃದ್ಧಿ ಪಡಿಸಿ ಎಂದು ರೈತರು ಒತ್ತಾಯಿಸಿದ್ದಾರೆ. ಗುಬ್ಬಿಯಿಂದ ದಾಬಸ್ ಪೇಟೆವರೆಗೂ ಈಗಾಗಲೇ ನಕಾಶೆಯಲ್ಲಿರುವ ರಸ್ತೆಯನ್ನೇ ಅಭಿವೃದ್ಧಿ ಪಡಿಸಬೇಕು. ಅದರೆ ಖಾಸಗಿಯವರಿಗೆ ಅನುಕೂಲ ಮಾಡಲು ಈ ರಸ್ತೆ ನಿರ್ಮಾಣ ಮಾಡ್ತಿದ್ದಾರೆ ಎಂದು ರೈತರು ಆರೋಪಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...