ತುಮಕೂರು | ಚಿಕ್ಕನಾಯಕನಹಳ್ಳಿಯಲ್ಲಿ ಗ್ಯಾಂಗ್ ರೇಪ್; ಮೂವರು ಕಾಮುಕರ ಬಂಧನ

Date:

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಯುವತಿಯೊಬ್ಬಳನ್ನು ಗ್ಯಾಂಗ್ ರೇಪ್ ಮಾಡಿರುವ ಆರೋಪದಲ್ಲಿ ಮೂವರು ಯುವಕರನ್ನು ಚಿಕ್ಕನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಜೂನ್‌ 9ರಂದು ನಡೆದ ಕೃತ್ಯ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾನಂದ, ಲಿಖಿತ್ ಹಾಗೂ ಒಬ್ಬ ಅಪರಿಚಿತ ಸೇರಿ ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್ 9ರಂದು ರಾತ್ರಿ ಆರೋಪಿ ವಿದ್ಯಾನಂದ ಯುವತಿಯನ್ನು ಮಾತನಾಡಬೇಕೆಂದು ಒತ್ತಾಯಿಸಿ ಕರೆಸಿಕೊಂಡಿದ್ದಾರೆ. ಯುವತಿ ಸ್ಥಳಕ್ಕೆ ಬರುತ್ತಿದ್ದಂತೆ ತಕ್ಷಣವೇ ಆಕೆಯ ಬಾಯಿಗೆ ಬಟ್ಟೆ ತುರುಕಿ, ತನ್ನ ಸಹಚರರೊಂದಿಗೆ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾರೆ. ಆರೋಪಿಗಳು ಯುವತಿಗೆ ಜೀವ ಬೆದರಿಕೆ ಹಾಕಿದ್ದು, ಈ ಕಾರಣದಿಂದಾಗಿ ಆಕೆ ಯಾರಿಗೂ ವಿಷಯ ತಿಳಿಸಿರಲಿಲ್ಲ. ಆದರೆ ಒಂದು ತಿಂಗಳ ಬಳಿಕ ಧೈರ್ಯ ಮಾಡಿ ತನ್ನ ಪೋಷಕರೊಂದಿಗೆ ಚಿಕ್ಕನಾಯಕನಹಳ್ಳಿ ಪೊಲೀಸರ ಮೊರೆ ಹೋಗಿದ್ದಾಳೆ.

ಇದನ್ನೂ ಓದಿ: ತುಮಕೂರು | ಔಟರ್ ರಿಂಗ್ ರಸ್ತೆಗೆ ರೈತರ ವಿರೋಧ : ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಕೆಯ ದೂರು ಆಧರಿಸಿ ವಿದ್ಯಾನಂದ, ಲಿಖಿತ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಚಿಕ್ಕನಾಯಕನಹಳ್ಳಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...