ತುಮಕೂರು | ವಿಶೇಷ ಪ್ರಕರಣದಡಿ ಗಂಗರಾಜುಗೆ ನಿವೇಶನ ಭಾಗ್ಯ

Date:

ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಹೊಸಹಳ್ಳಿ ಗ್ರಾಮದ ಗಂಗರಾಜುಗೆ ವಿಶೇಷ ಪ್ರಕರಣದಡಿ ನಿವೇಶನ ಕಲ್ಪಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅವರಿಗೆ ಸೂಚನೆ ನೀಡಿದರು.

ನಗರದಲ್ಲಿಂದು ಸಚಿವರ ಭೇಟಿಗಾಗಿ ಕಾದು ಕುಳಿತಿದ್ದ ವಿಕಲಚೇತನ ಗಂಗರಾಜು ಅವರನ್ನು ಕಂಡ ಸಚಿವರು ಹತ್ತಿದ್ದ ಕಾರಿನಿಂದಿಳಿದು ಗಂಗರಾಜು ಬಳಿ ತೆರಳಿ ಮನವಿ ಅರ್ಜಿ ಸ್ವೀಕರಿಸಿ ವಿಚಾರಿಸಿದರು.  

ಹುಟ್ಟುವಾಗಲೇ ಶೇ.80ರಷ್ಟು ಅಂಗವೈಕಲ್ಯ ಹೊಂದಿರುವ ಗಂಗರಾಜು ಅವರು ತುಮಕೂರು ತಾಲೂಕು ಕೋರ ಹೋಬಳಿ ಅರಕೆರೆ ಗ್ರಾಮ ಪಂಚಾಯತಿ ಹೊಸಹಳ್ಳಿ ಗ್ರಾಮದಲ್ಲಿ 20 x 15 ಜಾಗದಲ್ಲಿ ಸುಮಾರು 20 ವರ್ಷಗಳಿಂದ ಅಂಗಡಿಯನ್ನಿಟ್ಟುಕೊಂಡು ಬದುಕಿಗಾಗಿ ಆಸರೆ ಪಡೆದುಕೊಂಡಿದ್ದೇನೆ. ಸದರಿ ಜಾಗವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿಗೆ ಸ್ಪಂದಿಸಿದ ಪರಮೇಶ್ವರ ಸ್ಥಳದಲ್ಲಿದ್ದ ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ಕೂಡಲೇ ಕ್ರಮ ಕೈಗೊಂಡು ವರದಿ ನೀಡಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...