ತುಮಕೂರು | ಕೆಐಎಡಿಬಿ ಅಪರ ನಿರ್ದೇಶಕನ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

Date:

ಬೆಂಗಳೂರಿನ ‘ಖನಿಜ ಭವನ’ದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಐಎಡಿಬಿ ಅಪರ ನಿರ್ದೇಶಕ ಮುದ್ದುಕುಮಾರ್‌ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ನಾಗರಭಾವಿಯ 2ನೇ ಹಂತದಲ್ಲಿರುವ ವಾಸದ ಮನೆ, ರೇಸ್ ಕೋರ್ಸ್ ರಸ್ತೆಯ ಖನಿಜ ಭವನದಲ್ಲಿರುವ ಕಚೇರಿ, ತುಮಕೂರು ನಗರದ ಬನಶಂಕರಿಯಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಮನೆ, ಶೆಟ್ಟಿಕೆರೆ ಹೋಬಳಿ ರಂಗನಾಥಪುರದಲ್ಲಿರುವ ಫಾರಂ ಹೌಸ್, ತುಮಕೂರಿನ ಅಂತರಸನಹಳ್ಳಿಯ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಫ್ಯಾಕ್ಟರಿ(ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಘಟಕ) ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ದಾಳಿ 1

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ಲೋಕಾಯುಕ್ತ ಅಧಿಕಾರಿ ಲಕ್ಷ್ಮೀ ಗಣೇಶ್ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ ಪಿ ಬಿ. ಉಮಾಶಂಕರ್, ರಾಮಕೃಷ್ಣಯ್ಯ, ಇನ್ಸ್‌ಪೆಕ್ಟರ್‌ಗಳಾದ ಶಿವರುದ್ರಪ್ಪ ಮೇಟಿ, ಮಹಮ್ಮದ್ ಸಲೀಂ ಸೇರಿ ಇನ್ನಿತರ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ದಾಖಲೆ ಪತ್ರ ಹಾಗೂ ಆಸ್ತಿಗಳ ವಿವರವನ್ನು ಕಲೆ ಹಾಕುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...