ತುಮಕೂರು | ಹೆಚ್ಚುವರಿ ಕೌಂಟರ್‌ ತೆರೆಯಲು ನಫೆಡ್ ಅಧಿಕಾರಿಗಳಿಗೆ ಸಚಿವ ಡಾ. ಜಿ.ಪರಮೇಶ್ವರ ಸೂಚನೆ

Date:

ತುಮಕೂರು ಜಿಲ್ಲೆಯಲ್ಲಿ ಕೊಬ್ಬರಿ ಖರೀದಿಯ ನಫೆಡ್ ಕೇಂದ್ರಗಳ ಮುಂದೆ ಮಹಿಳೆಯರು ರಾತ್ರಿಯೆಲ್ಲಾ ಸರದಿಯ ಸಾಲಿನಲ್ಲಿನಿಂತು ಕಷ್ಟುಪಡುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ಹಾಗಾಗಿ ಇನ್ನು 2-3 ಹೆಚ್ಚುವರಿ ಕೌಂಟರ್‌ಗಳನ್ನು ತೆರೆಯಲು ನಫೆಡ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ ಹೆಚ್ಚು ಕೊಬ್ಬರಿ ಖರೀದಿ ಮಾಡಲಾಗುತ್ತಿಲ್ಲ ಎಂಬ ಬಗ್ಗೆ ದೂರುಗಳು ಕೇಳಿ ಬಂದಿದ್ದವು. ಈ ಬಗ್ಗೆಯೂ ನಾನು ಅಧಿಕಾರಿಗಳಿಗೆ ಸೂಚನೆ ನೀಡಿ, ಹೆಚ್ಚು ಕೊಬ್ಬರಿ ಖರೀದಿಸುವಂತೆ ತಿಳಿಸಿದ್ದೇನೆ ಎಂದರು.

ಕೊಬ್ಬರಿ ಕೇಂದ್ರದ ಬಳಿ ರೈತರು ನೋಂದಣಿ ಮಾಡಿಸಲು ರಾತ್ರಿ ಮತ್ತು ಹಗಲಿನಲ್ಲಿ ಠಿಕಾಣಿ ಹೂಡಿ ಟೋಕನ್ ಪಡೆಯಲು ಹರಸಾಹಸಪಡುತಿದ್ದರು ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯುವ ನಿರ್ಧಾರ ರೈತರಿಗೆ ವರದಾನವಾಗಲಿದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...