ತುಮಕೂರು | ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಕೆ

Date:

ಎನ್‌ಡಿಎ ಮೈತ್ರಿಕೂಟದ ತುಮಕೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸುವಾಗ ಮಾಜಿ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ ಕುಮಾರಸ್ವಾಮಿ ಜೊತೆಗಿದ್ದು, ಸಾಥ್ ನೀಡಿದ್ದಾರೆ.

ಏ.3ರಂದು ಬೆಳಿಗ್ಗೆ 11ಗಂಟೆಗೆ ವಿ.ಸೋಮಣ್ಣ ಕಾಲ್ಟೆಕ್ಸ್ ಸರ್ಕಲ್‍ನ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಾವಿರಾರು ಕಾರ್ಯಕರ್ತರೊಂದಿಗೆ  ಟೌನ್‍ಹಾಲ್ ಸರ್ಕಲ್, ಗಾಯತ್ರಿ ಟಾಕೀಸ್ ಮುಂಭಾಗದಿಂದ ಎಂ.ಜಿ.ರಸ್ತೆಯ ಮೂಲಕ ಮೆರವಣಿಗೆಯಲ್ಲಿ ತೆರಳಿ ನಾಮ ಪತ್ರ ಸಲ್ಲಿಸಿದರು. ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಸೋಮಣ್ಣಗೆ ಸಾಥ್ ನೀಡಿದರು.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಜಿ.ಎಸ್. ಬಸವರಾಜು ಉಪಸ್ಥಿತ್ತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...