ತುಮಕೂರು | ಜ.12ರಂದು ಈ ದಿನ ನ್ಯೂಸ್ ಆ್ಯಪ್, ವಿಶೇಷ ಸಂಚಿಕೆ ಬಿಡುಗಡೆ

Date:

ಈ ದಿನ ಡಾಟ್ ಕಾಮ್‌ ನ್ಯೂಸ್ ಆ್ಯಪ್ ಮತ್ತು ‘ನಮ್ಮ ಕರ್ನಾಟಕ: ನಡೆದ 50 ಹೆಜ್ಜೆ, ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವನ್ನು ಜನವರಿ 12ರ ಭಾನುವಾರದಂದು ತುಮಕೂರು ನಗರದ ಟೌನ್ ಹಾಲ್ ಬಳಿಯಿರುವ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಗೃಹಸಚಿವ ಡಾ. ಜಿ ಪರಮೇಶ್ವರ್ ಅವರು ಈದಿನ ನ್ಯೂಸ್ ಆ್ಯಪ್ ಬಿಡುಗಡೆ ಮಾಡಲಿದ್ದು, ಸಹಕಾರ ಸಚಿವ ಕೆ ಎನ್ ರಾಜಣ್ಣನವರು ವಿಶೇಷ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷೆ ಬಾ ಹ ರಮಾಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ತುಮಕೂರು ವಿವಿ ಕುಲಸಚಿವರಾದ ನಹೀದಾ ಜಮ್ ಜಮ್ ಹಾಗೂ ಈ ದಿನ ಡಾಟ್ ಕಾಮ್‌ನ ಡಾ. ಎಚ್ ವಿ ವಾಸು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಇರಲಿದ್ದಾರೆ.

ವಿಶೇಷ ಸಂಚಿಕೆ ಬಿಡುಗಡೆ

ಈ ಸುದ್ದಿ ಓದಿದ್ದೀರಾ? ಮಂಗಳೂರು | ಮೆದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ದಾನ; ಇತಿಹಾಸ ನಿರ್ಮಿಸಿದ ವೆನ್ಲಾಕ್‌ ಆಸ್ಪತ್ರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಂತಕ ಕೆ ದೊರೈರಾಜು, ಪರಿಸರವಾದಿ ಸಿ ಯತಿರಾಜು, ದಸಂಸ ಮುಖಂಡ ಕುಂದೂರು ತಿಮ್ಮಯ್ಯ, ರೈತಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು, ಸಾಮಾಜಿಕ ಕಾರ್ಯಕರ್ತರಾದ ಪಾರ್ವತಮ್ಮ ರಾಜ್‌ಕುಮಾರ್ ಹಾಗೂ ಎಂ ಆರ್ ರಂಗಮ್ಮ, ಜನಸ್ಪಂದನಾ ಟ್ರಸ್ಟ್‌ನ ಟೂಡಾ ಶಶಿಧರ್, ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಡಾ. ವೈ ಕೆ ಬಾಲಕೃಷ್ಣಪ್ಪ, ಸುಫಿಯಾ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ. ಎಸ್ ರಮೇಶ್, ಸ್ಲಂ ಜನಾಂದೋಲನ ಸಮಿತಿಯ ಎ ನರಸಿಂಹಮೂರ್ತಿ, ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಸಹಬಾಳ್ವೆ ಸಂಘಟನೆಯ ಅಧ್ಯಕ್ಷೆ ದೀಪಿಕಾ, ಚಿಂತಕ ನಿಕೇತ್ ರಾಜ್ ಮೌರ್ಯ, ಹಿರಿಯ ಪತ್ರಕರ್ತ ಸಿ ಕೆ ಮಹೇಂದ್ರ, ಎಯಟಿಯುಸಿಯ ಗಿರೀಶ್, ಸಾಮಾಜಿಕ ಹೋರಾಟಗಾರರಾದ ತಾಜುದ್ದೀನ್ ಷರೀಫ್ ಭಾಗವಹಿಸಲಿದ್ದಾರೆ. ವಹಿಸಲಿದ್ದಾರೆ.~

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...