ತುಮಕೂರು | ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಶೀಘ್ರದಲ್ಲೇ ಆರೋಪಿಗಳ ಬಂಧನ 

Date:

ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಆದಷ್ಟು ಶೀಘ್ರವಾಗಿ ಬೇಧಿಸಿ ಆರೋಪಿಯನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ ಈ ಪ್ರಕರಣವನ್ನು ಬೇಧಿಸಲು ಏಳೆಂಟು ಮಂದಿ ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಸಿಸಿಬಿ ಜತೆಗೆ ಎನ್‌ಐಎನವರು ಸೇರಿಕೊಂಡು ಆರೋಪಿಯ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ” ಎಂದು ಮಾಹಿತಿ ನೀಡಿದರು.

“ಆರೋಪಿಯನ್ನು ಟ್ರ್ಯಾಕ್ ಮಾಡಲಾಗುತ್ತಿದ್ದು, ಆತ ಬಸ್‌ನಲ್ಲಿ ಪ್ರಯಾಣ ಮಾಡಿದ್ದಾನೆಂಬ ಮಾಹಿತಿ ಇದೆ. ಹಾಗಾಗಿ ಯಾವ ಯಾವ ದಿಕ್ಕಿನಲ್ಲಿ, ಮಾರ್ಗದಲ್ಲಿ ಹೋಗಿದ್ದಾನೆ ಎಂಬುದನ್ನು ಕಂಡು ಹಿಡಿಯಬೇಕಾಗಿದೆ. ಹಾಗಾಗಿ ಪೊಲೀಸರು ತುಮಕೂರಿನಲ್ಲಿಯೂ ಶೋಧ ಕಾರ್ಯ ನಡೆಸಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತುಮಕೂರಿನ ಮೂಲಕ ಮುಂದೆ ಹೋಗಿದ್ದಾನೆಂಬ ಮಾಹಿತಿ ಲಭ್ಯವಾಗಿದೆ. ಹಾಗಾಗಿ ಎನ್‌ಐಎ ತಂಡದವರು ಸಿಸಿಟಿವಿ ಫೋಟೇಜ್ ಪರಿಶೀಲನೆ ನಡೆಸಿದ್ದು, ತನಿಖಾ ಕಾರ್ಯವನ್ನು ಮುಂದುವರೆಸಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಾಮರಸ್ಯ, ಸಂವಿಧಾನ ಉಳಿಯಬೇಕಾದರೆ ಬಿಜೆಪಿಯ ಹೆಡೆಮುರಿ ಕಟ್ಟಬೇಕು: ಮಲ್ಲಿಗೆ ಸಿರಿಮನೆ

“ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಬಂಧಿಸಿಲ್ಲ, ಬದಲಾಗಿ ಅವರನ್ನು ಕರೆದು ವಿಚಾರಣೆ ನಡೆಸಲಾಗಿದೆ ಅಷ್ಟೇ” ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...