ತುಮಕೂರು | ರವಿಕುಮಾರ್ ಮೇಲೆ ಹಲ್ಲೆ ಪ್ರಕರಣ; ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ಎಫ್‌ಐಆರ್

Date:

ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ, ಜಾಗತಿಕ ಲಿಂಗಾಯತ ವೇದಿಕೆ ರಾಜ್ಯ ಸಂಚಾಲಕ ರಾಯಸಂದ್ರ ರವಿಕುಮಾರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದು 48 ಗಂಟೆಗಳ ಬಳಿಕ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಾಯಸಂದ್ರ ರವಿಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ವಿರುದ್ಧ ಐಪಿಸಿ ಸೆಕ್ಷನ್ 511, 506, 504, 143, 149, 323, 363 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು ಜಿಲ್ಲೆಯ ಗುಬ್ಬಿ, ತಿಪಟೂರು ತಾಲೂಕುಗಳ ಗಣಿಬಾಧಿತ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ 2023ರ ಸೆಪ್ಟೆಂಬರ್‌ನಲ್ಲಿ ಟೆಂಡರ್‌ ಕರೆಯಲಾಗಿತ್ತು. ರಾಯಸಂದ್ರ ರವಿಕುಮಾರ್ ಅವರಿಗೆ ಟೆಂಡರ್‌ ಆಗಿತ್ತು. ಕೊನೆಯ ಕ್ಷಣದಲ್ಲಿ ದಾಖಲೆ ಸಹಿತ ಟೆಂಡರ್ ಕರಾರು ಮಾಡಿಕೊಳ್ಳಲು ಹೋದಾಗ ನಿಮ್ಮ ಟೆಂಡರ್‌ ರದ್ದಾಗಿದೆ ಎಂದು ರಾಯಸಂದ್ರ ರವಿಕುಮಾರ್ ಅವರಿಗೆ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು. ಇದೇ ಕಾರಣಕ್ಕೆ ಅವರು ಕಾರ್ಯಪಾಲಕ ಎಂಜಿನಿಯರ್‌ ತಿಮ್ಮರಾಯಪ್ಪ ವಿರುದ್ಧ ತಡರಾತ್ರಿಯಲ್ಲಿ ಪಿಡಬ್ಲ್ಯೂಡಿ ಇಲಾಖೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಮಧ್ಯರಾತ್ರಿ ಚೆಕ್ ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಭೇಟಿ; ಸ್ಥಳ ಪರಿಶೀಲನೆ

ಈ ವೇಳೆ ಗಲಾಟೆ ನಡೆದಿದ್ದರಿಂದ ಕಾಂಗ್ರೆಸ್‌ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ, ಜಾಗತಿಕ ಲಿಂಗಾಯತ ವೇದಿಕೆ ರಾಜ್ಯ ಸಂಚಾಲಕ ರಾಯಸಂದ್ರ ರವಿಕುಮಾರ್‌ ಮೇಲೆ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್‌ ಆರ್‌ ಶ್ರೀನಿವಾಸ್‌ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ರಾಯಸಂದ್ರ ರವಿಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...