ತುಮಕೂರು | ಗೊಲ್ಲರಹಟ್ಟಿಯಲ್ಲಿ ಮರುಕಳಿಸಿದ ಮೌಢ್ಯ; ನ್ಯಾಯಾಧೀಶರಿಂದ ಮಗು, ಬಾಣಂತಿ ರಕ್ಷಣೆ

Date:

ಸೂತಕದ ಹೆಸರಲ್ಲಿ ಒಂದು ತಿಂಗಳ ಹಸುಗೂಸು ಹಾಗೂ ಬಾಣಂತಿಯನ್ನು ಊರಾಚೆ ಇರಿಸಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕುಂಟನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಕುಂಟನಹಟ್ಟಿ ಗ್ರಾಮದ ಬೀದಿಯಲ್ಲಿ ಗುಡಿಸಲು ಹಾಕಿ ಬಾಣಂತಿ 25 ವರ್ಷದ ಬಾಲಮ್ಮ ಹಾಗೂ ತನ್ನ ಒಂದು ತಿಂಗಳ ಹಸುಗೂಸನ್ನು ಬೀದಿಯಲ್ಲಿ ಗುಡಿಸಲು ಹಾಕಿ, ಉರಿಯುವ ಬಿಸಿಲಲ್ಲಿ ಇರಿಸಿದ್ದರು.

ಮೌಢ್ಯಮೌಢ್ಯ 1 1ಮೌಢ್ಯ 2ಮೌಢ್ಯ 3

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆರಿಗೆ ಬಳಿಕ 25 ವರ್ಷದ ಬಾಣಂತಿ ಬಾಲಮ್ಮ ಹಾಗೂ ಒಂದು ತಿಂಗಳ ಮಗುವನ್ನು ಗ್ರಾಮದ ಹೊರಗಿನ ಗುಡಿಸಲಿನಲ್ಲಿರಿಸಿದ್ದ ದೂರನ್ನು ಆಧರಿಸಿ ಶಿರಾ ಜೆಎಂ​​ಎಫ್​ಸಿ ಕೋರ್ಟ್ ಜಡ್ಜ್ ಗೀತಾಂಜಲಿ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಗ್ರಾಮದಲ್ಲಿ ಮೌಢ್ಯದ ಬಗ್ಗೆ ಅರಿವು ಮೂಡಿಸಿ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಮನೆಗೆ ಕಳಿಸಿದ್ದಾರೆ. ಮತ್ತೆ ಘಟನೆ ಮರುಕಳಿಸಿದರೆ ಪ್ರಕರಣ ದಾಖಲು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಫೆ.18ರಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಮ್ಮೇಳನ; ಕರಪತ್ರ ಬಿಡುಗಡೆ

ತುಮಕೂರು ಜಿಲ್ಲೆಯಲ್ಲಿ ಸೂತಕದ ಹೆಸರಿನಲ್ಲಿ ಅಮಾನವೀಯ ಘಟನೆಗಳಿಗೆ ಪೂರ್ಣವಿರಾಮ ಹಾಕಬೇಕಿದೆ. ಜಿಲ್ಲಾಡಳಿತ ಸಮುದಾಯದ ಜನರಲ್ಲಿ ಕಾನೂನು ಮತ್ತು ಆರೋಗ್ಯ, ಸುರಕ್ಷತೆ ಕುರಿತು ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕಿದೆ.

ತಾಲೂಕು ಕಾಡುಗೊಲ್ಲ ಕಾರ್ಯದರ್ಶಿ ಚಂದ್ರಣ್ಣ, ತಾವರೆಕೆರೆ ಪೊಲೀಸ್ ಠಾಣಾ ಪಿಎಸ್ಐ ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...