ತುಮಕೂರು | ʼಕಾಟೇರʼ ಸಿನಿಮಾ ವೀಕ್ಷಿಸಿದ ಪೌರ ಕಾರ್ಮಿಕರು

Date:

ಪ್ರತಿದಿನ ನಗರದ ಸ್ವಚ್ಛತೆಗಾಗಿ ಶ್ರಮಿಸುವ ತುಮಕೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರು ಎಸ್ ಮಾಲ್ ಐನಾಕ್ಸ್‌ನಲ್ಲಿ ಬುಧವಾರ ಮಧ್ಯಾಹ್ನದ ಪ್ರದರ್ಶನದಲ್ಲಿ ಕಾಟೇರ ಚಲನಚಿತ್ರ ವೀಕ್ಷಿಸಿದರು.

ಪಾಲಿಕೆ ಆಯುಕ್ತೆ ಬಿ ವಿ ಅಶ್ವಿಜ ಅವರು 196 ಪೌರ ಕಾರ್ಮಿಕರಿಗೆ ಉಚಿತವಾಗಿ ಕಾಟೇರ ಸಿನಿಮಾ ವೀಕ್ಷಿಸಲು ಅವಕಾಶ ಕಲ್ಪಿಸಿದ್ದರು.

“ಕಳೆದ ಜನವರಿ 28ರಂದು ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿಯಿಂದ ತುಮಕೂರು ಎಂಬ ಕನ್ನಡ ಪದದ ಕಲಾಕೃತಿಯನ್ನು ರಚಿಸಿ ಗಿನ್ನೀಸ್ ದಾಖಲೆ ನಿರ್ಮಿಸುವಲ್ಲಿ ಪೌರಕಾರ್ಮಿಕರ ಪಾತ್ರ ಮರೆಯುವಂತಿಲ್ಲ” ಎಂದು ಪಾಲಿಕೆ ಆಯುಕ್ತೆ ಬಿ ವಿ ಅಶ್ವಿಜ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸ್ತ್ರೀವಾದ ಮತ್ತು ಸ್ತ್ರೀ ಸಂವೇದನೆ ಎರಡೂ ಬೇರೆ-ಬೇರೆ: ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ

“ಪೌರಕಾರ್ಮಿಕರ ಶ್ರಮಕ್ಕೆ ಅಭಿನಂದನೆ ಸಲ್ಲಿಸುವ ಹಾಗೂ ಅವರ ಶ್ರಮಿಕ ಜೀವನದಲ್ಲಿ ಸ್ವಲ್ಪ ಕಾಲವಾದರೂ ಮನರಂಜನೆ ದೊರೆಯಲೆಂಬ ಉದ್ದೇಶದಿಂದ ಇಂದು ಸಾಮಾಜಿಕ ಕಳಕಳಿಯ ಕಥಾ ಹಂದರವುಳ್ಳ ಕಾಟೇರ ಚಿತ್ರ ಪ್ರದರ್ಶನಕ್ಕೆ ಕರೆದೊಯ್ಯಲಾಗಿತ್ತು” ಎಂದು ಅಶ್ವಿಜ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...