ತುಮಕೂರು | ಇಸ್ರೇಲ್‌ ಯುದ್ಧದ ವಿರುದ್ಧ ಪ್ರತಿಭಟನೆ; ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು

Date:

ಇಸ್ರೇಲ್ ಯುದ್ಧ ನಿಲ್ಲಿಸಿ, ಜನರ ಜೀವ ರಕ್ಷಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಸಿಪಿಎಂ, ಸಿಪಿಐ, ಪ್ರಗತಿಪರ ಮುಖಂಡರ ವಿರುದ್ಧ ತುಮಕೂರಿನ ಪೊಲೀಸರು ಸ್ವಯಂ ಪ್ರೇರಿತರಾಗಿ ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಸ್ರೇಲ್ -ಹಮಾಸ್ ನಡುವೆ ನಡೆಯುತ್ತಿರುವ ಯುದ್ದ ಅಂತ್ಯಗೊಳಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್‌ 20ರಂದು ತುಮಕೂರು ನಗದರ ಬಿಜಿಎಸ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸಿಪಿಎಂ ಹಾಗೂ ಶಾಂತಿ ಪ್ರಿಯರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಮಾತನಾಡಿದ್ದಾರೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಸಿಪಿಎಂ ರಾಜ್ಯ ಕಾರ್ಯದರ್ಶಿ ಸೈಯದ್‌ ಮುಜೀಬ್, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್ ಕೆ ಸುಬ್ರಮಣ್ಯ, ಪ್ರಗತಿಪರ ಚಿಂತಕ ಸಿ ಯತಿರಾಜು, ದಲಿತ ಸಂಘರ್ಷ ಸಮಿತಿಯ ಪಿ ಎನ್ ರಾಮಯ್ಯ, ಮುಖಂಡ ತಾಜುದ್ದೀನ್ ಷರೀಫ್, ಮತ್ತಿತರರ ವಿರುದ್ಧ ಕಲಂ 295(ಎ) ಅಡಿ ದೂರು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ಧೀರಾ? ಉಡುಪಿ | ಆರೋಪ ಸುಳ್ಳೆಂದು ಬಿಜೆಪಿ ಶಾಸಕ ಸಾಬೀತು ಮಾಡಲಿ; ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಪುರಸಭೆ ಸದಸ್ಯ

ಪ್ರತಿಭಟನೆ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ಕೋಮು ಭಾವನೆಗಳಿಗೆ ಧಕ್ಕೆ ಉಂಟಾಗುವ ರೀತಿಯಲ್ಲಿ ಭಾಷಣ ಮಾಡಿದ್ದಾರೆಂಬ ಆರೋಪದಡಿ ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...