ತುಮಕೂರು | ಸ್ಪ್ರೈಟ್ ಕೂಲ್ ಡ್ರಿಂಕ್‌ನಲ್ಲಿ ಹುಳ ಪತ್ತೆ; ದೂರು ದಾಖಲು

Date:

ತುಮಕೂರು ನಗರದ ಎಂ.ಜಿ ರಸ್ತೆಯ ಭಾರತಿ ಟೀ ಶಾಪ್‌ನಲ್ಲಿ ಕೋಕಾಕೋಲಾ ಕಂಪನಿಯ ಉತ್ಪನ್ನವಾಗಿರುವ ಸ್ಪ್ರೈಟ್ ಕೂಲ್ ಡ್ರಿಂಕ್‌ನಲ್ಲಿ ಹುಳ ಪತ್ತೆಯಾಗಿದೆ.

ಸ್ಪ್ರೈಟ್(Sprite) ಕೂಲ್ ಡ್ರಿಂಕ್‌ನಲ್ಲಿ ಜೇಡ ರೂಪದ ಹುಳ ಪತ್ತೆಯಾಗಿರುವುದು ಕೂಲ್ ಡ್ರಿಂಕ್ಸ್ ಪ್ರಿಯರನ್ನು
ಬೆಚ್ಚಿಬಿಳಿಸಿದೆ.

ಗ್ರಾಹಕ ರಕ್ಷಿತ್ ಎಂಬುವವರು ಖರೀದಿಸಿದ ಸ್ಪ್ರೈಟ್‌ನಲ್ಲಿ ಹುಳ ಪತ್ತೆಯಾಗಿತ್ತು. ರಕ್ಷಿತ್ ಆಹಾರ ಸುರಕ್ಷತಾ ಇಲಾಖೆಗೆ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳಿಂದ ಟೀ ಶಾಪ್‌ನಲ್ಲಿ ಪರಿಶೀಲನೆ ನಡೆಸಿದ್ದು, ಉಳಿದಿದ್ದ ಸ್ಪ್ರೈಟ್ ಬಾಟಲಿಗಳನ್ನ ವಶಕ್ಕೆ ಪಡೆದು ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದಾರೆ. ಅಂಗಡಿ ಮಾಲೀಕರು, ವಿತರಕ ಹಾಗೂ ಕಂಪನಿ ವಿರುದ್ಧ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಹಕರು ಫೋನ್ ಕರೆ ಮಾಡಿ ನೀಡಿದ ಮಾಹಿತಿ ಆಧರಿಸಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಒಂದು ಬಾಟಲ್‌ನಲ್ಲಿ ಹುಳ ಪತ್ತೆಯಾಗಿದೆ. ಅಂಗಡಿಯಲ್ಲಿದ್ದ ಉಳಿದ 22 ಕೂಲ್ ಡ್ರಿಂಕ್ ಬಾಟಲಿಗಳನ್ನು ವಶಕ್ಕೆ ಪಡೆದು ಗುಣಮಟ್ಟ ಪರೀಕ್ಷೆಗೆ ಕಳಿಸಲಾಗಿದೆ. ಸಂಬಂಧಿಸಿದ ಎಲ್ಲರಿಗೂ ನೋಟಿಸ್ ನೀಡಲಾಗಿದೆ. ಗುಣಮಟ್ಟದ ವರದಿ ಬಂದ ನಂತರ ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಾಥಮಿಕವಾಗಿ ಈಗಾಗಲೇ ದಂಡ ವಿಧಿಸಲಾಗಿದೆ” ಎಂದು ತುಮಕೂರು ತಾಲೂಕು ಆಹಾರ ಸಂರಕ್ಷಣಾಧಿಕಾರಿ ಎಸ್ ನಾರಯಣಪ್ಪ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಹುಳ ಪತ್ತೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...