ತುಮಕೂರು | ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

Date:

ರಾಸಾಯನಿಕ ಕಾರ್ಖಾನೆಯಲ್ಲಿನ ಸಂಪ್‌ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದುರ್ಘಟನೆ ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ರಾಸಾಯನಿಕ ಪದಾರ್ಥ ತಯಾರಿಸುವ ‘ಲಾರಸ್‌ ಬಯೋ’ ಎಂಬ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಅದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಕಾರ್ಖಾನೆಯ ಸಂಪ್‌ ಸ್ವಚ್ಛ ಮಾಡುತ್ತಿದ್ದರು. ಈ ವೇಳೆ, ಇಬ್ಬರು ಮೃತಪಟ್ಟಿದ್ದಾರೆ.

ಮೃತ ಕಾರ್ಮಿಕರನ್ನು ಮಧುಗಿರಿ ತಾಲೂಕಿನ ಮಾಗೋಡು ಗ್ರಾಮದ ಪ್ರತಾಪ್‌ (23), ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ತರೂರು ಗ್ರಾಮದ ವೆಂಕಟೇಶ್‌ (32) ಎಂದು ಗುರ್ತಿಸಲಾಗಿದೆ. ಅಲ್ಲದೆ, ತರೂರಿನ ಮಂಜಣ್ಣ (42) ಮತ್ತು ಯುವರಾಜ್‌ (32) ಎಂಬುವವರು ತೀವ್ರವಾಗಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...