ತುಮಕೂರು | ʼಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಯುವಜನರು ಅತ್ಯಂತ ಉತ್ಸುಕರಾಗಿ ಭಾಗವಹಿಸಬೇಕುʼ

Date:

ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಸುಮಾರು 45 ಸಾವಿರ ಯುವಜನರು ಪ್ರಥಮ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಪ್ರಥಮ ಬಾರಿಗೆ ಮಾಡುತ್ತಿರುವ ಮತದಾನದ ಈ ಕ್ಷಣಗಳು ಅವಿಸ್ಮರಣೀಯ ನೆನಪಾಗಿರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಯುವಜನರು ಅತ್ಯಂತ ಉತ್ಸುಕರಾಗಿ ಭಾಗವಹಿಸಬೇಕು. ಶೇ.100ರಷ್ಟು ಮತದಾನ ಮಾಡಬೇಕು ಎಂದು ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ತಮ್ಮ ಆಶಯವನ್ನು ವ್ಯಕ್ತಪಡಿಸಿದರು.

ತುಮಕೂರು ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಜಿಲ್ಲಾಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿ, ತುಮಕೂರು, ಯುವ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ಜಿಲ್ಲೆಯ ಪ್ರೇಕ್ಷಣಿಯ ಸ್ಥಳಗಳಲ್ಲಿ ಒಂದಾದ ಮಂದಾರಗಿರಿ ಬೆಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವ ಮತದಾರರಿಗೆ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಗುಲಾಬಿ ಹೂ ನೀಡಿ ಸ್ವಾಗತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜಾ ಪ್ರಭುತ್ವದಿಂದ ರೆಕ್ಕೆ ಬಂದಿವೆ, ಮತ ಚಲಾಯಿಸಿ ಹಕ್ಕಿಯಂತೆ ಹಾರುವೆ.  ನಾವು ನವಿಲುಗಳು ಮತದಾನ ನಮ್ಮ ಗರಿಗಳು. ಕಡ್ಡಾಯವಾಗಿ ಮಾಡುವೆವು ಮತದಾನ, ಇದು ಯುವ ಮತದಾರರ ವಾಗ್ದಾನ ಎಂಬ ಘೋಷ ವಾಕ್ಯಗಳೊಂದಿಗೆ ಎಲ್ಲಾ ಯುವ ಮತದಾರರು ಅತ್ಯಂತ ಹರುಷ ಚಿತ್ತರಾಗಿ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಹೆಬ್ಬೂರು ಪದವಿ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಕಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ 500ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...