ತುಮಕೂರು | ಕೊಟ್ಟಿಗೆಗೆ ಬೆಂಕಿ ಬಿದ್ದು 200 ಕೋಳಿ, 50 ಕುರಿ ಸಜೀವ ದಹನ

Date:

ಕೊಟ್ಟಿಗೆಗೆ ಬೆಂಕಿ ಬಿದ್ದು, ಸುಮಾರು 200 ಕೋಳಿಗಳು, 50 ಕುರಿ, 6 ಹಸುಗಳು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪರಿಣಾಮ ಕೊಟ್ಟಿಯಲ್ಲಿದ್ದ ಎಲ್ಲ ಕೋಳಿ ಮತ್ತು ಪ್ರಾಣಿಗಳು ಸಾವನ್ನಪ್ಪಿವೆ.

ಹಸು, ಕುರಿ, ಕೋಳಿಗಳು ಗ್ರಾಮದ ರೈತ ಚೇತನ್ ಕುಮಾರ್‌ ಎಂಬುವರಿಗೆ ಸೇರಿದ್ದವು ಎಂದು ತಿಳಿದುಬಂದಿದೆ. ಸಾಕು ಪ್ರಾಣಿಗಳನ್ನು ಕಳೆದುಕೊಂಡಿರುವ ಚೇತನ್ ಕುಟುಂಬ ಕಂಗಾಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...