ಶಿರಾ | 3,025 ಎಕರೆ ಅರಣ್ಯ ಪ್ರದೇಶ ಉಳಿಸಿ, ಅಭಿವೃದ್ಧಿ ಪಡಿಸುತ್ತೇವೆ: ಸಚಿವ ಈಶ್ವರ ಖಂಡ್ರೆ

Date:

ಶಿರಾ ತಾಲೂಕು ಮುದಿಗೆರೆಯ ಅಮೃತ ಮಹಲಾ ಕಾವಲ್‌ನ 3,025 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯವಾಗಿ ಉಳಿಸಿ, ಅಭಿವೃದ್ಧಿ ಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಸೋಮವಾರ ಸದಸ್ಯ ಚಿದಾನಂದ್ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಮುದಿಗೆರೆ ಅಮೃತ ಮಹಲ್ ಅನ್ನು ರಾಜ್ಯ ಅರಣ್ಯ ಎಂದು ಅಂದಿನ ಮೈಸೂರು ಮಹಾರಾಜರು 1900ರಲ್ಲಿ ಅಧಿಸೂಚನೆ ಹೊರಡಿಸಿರುತ್ತಾರೆ. ಒಂದು ಬಾರಿ ಅರಣ್ಯ ಎಂದು ಅಧಿಸೂಚನೆ ಆದ ಮೇಲೆ ಅದು ಅರಣ್ಯವಾಗೇ ಇರುತ್ತದೆ. ಅರಣ್ಯ ಭೂಮಿಯನ್ನು ಮಂಜೂರು, ದಾನ ಮಾಡಲು ಅವಕಾಶ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ತುಮಕೂರು ಜಿಲ್ಲೆಯಲ್ಲಿ 113123.23 ಹೆಕ್ಟೇರ್ ಅರಣ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತುಮಕೂರು ಜಿಲ್ಲೆಯಲ್ಲಿ ಒಟ್ಟಾರೆ 113123.23 ಹೆಕ್ಟೇರ್ ಅರಣ್ಯ ಪ್ರದೇಶವಿದೆ. ಈ ಪೈಕಿ 4001 ಪ್ರಕರಣಗಳಲ್ಲಿ 8024.70 ಎಕರೆ ಅರಣ್ಯ ಭೂಮಿ ಒತ್ತುವರಿ ಅಥವಾ ಮಂಜೂರಾತಿ ಆಗಿದೆ. ಒತ್ತುವರಿ ತೆರೆವಿಗೆ 500 ಪ್ರಕರಣ ದಾಖಲಿಸಲಾಗದ್ದು, ತುಮಕೂರು, ಮಧುಗಿರಿ ಮತ್ತು ತಿಪಟೂರು ಉಪ ವಿಭಾಗದಲ್ಲಿ ಈವರೆಗೆ 457.35 ಎಕರೆ ಒತ್ತುವರಿ ತೆರವಿಗೆ ಆದೇಶ ನೀಡಲಾಗಿದೆ, 146.22 ಎಕರೆ ಒತ್ತುವರಿ ತೆರವು ಮಾಡಲಾಗಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...