ಗುಬ್ಬಿ | ಹರದಗೆರೆ ಗ್ರಾಮದ ಜನರ ನಿದ್ದೆ ಗೆಡಿಸಿದ್ದ ಚಿರತೆ ಸೆರೆ

Date:

ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಹರದಗೆರೆ ಗ್ರಾಮದ ಬೋವಿ ಕಾಲೋನಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಇಟ್ಟಿದ್ದ ಬೋನಿಗೆ ಚಿರತೆ ಸೆರೆಸಿಕ್ಕಿದ್ದು ಹಲವು ದಿನಗಳಿಂದ ಈ ಭಾಗದ ಜನರ ನಿದ್ದೆ ಗೆಡಿಸಿದ್ದ ಚಿರತೆಯ ಸೆರೆ ನಿಟ್ಟುಸಿರು ಬಿಡುವಂತೆ ಮಾಡಿತು.

ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ದೊಡ್ಡಗುಣಿ ಅನುಭಾಗದ ತೀರ್ಥ ರಾಂಪುರ ಬೀಟ್ ನಲ್ಲಿ ಬರುವ ಹರದಗೆರೆ ಗ್ರಾಮದ ಬೋವಿ ಕಾಲೋನಿಯಲ್ಲಿ ಹಲವು ದಿನಗಳಿಂದ ಚಿರತೆ ಉಪಟಳ ಜಾಸ್ತಿಯಾಗಿ ಕಳೆದ ಒಂದು ತಿಂಗಳಲ್ಲಿ ಸುಮಾರು 7 ಮೇಕೆ ಮತ್ತು ಕುರಿಗಳನ್ನು ಬಲಿ ಪಡೆಯುವ ಜೊತೆಗೆ ಈ ಭಾಗದ ಜನತೆಯನ್ನು ಭಯಭೀತರನ್ನಾಗಿ ಮಾಡಿತ್ತು.

ಆತಂಕಕ್ಕೆ ಒಳಗಾದ ಗ್ರಾಮಸ್ಥರು ಚಿರತೆ ಸೆರೆಗೆ ಅರಣ್ಯ ಇಲಾಖೆಗೆ ಪಟ್ಟು ಹಿಡಿದು ನಂತರ ಎಚ್ಚತ್ತ ಇಲಾಖೆ ಸಿಬ್ಬಂದಿಗಳು ಗೋವಿಂದಪ್ಪ ಎಂಬುವರ ಜಮೀನಿನಲ್ಲಿ ಬೋನು ಇಟ್ಟಿದ್ದ ದಿನದಲ್ಲೇ 3 ವರ್ಷದ ಹೆಣ್ಣು ಚಿರತೆ ಬೋನಿಗೆ ಸೆರೆಸಿಕ್ಕಿದೆ. ಈ ಘಟನೆಯಿಂದ ಗ್ರಾಮಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ನರಸಿಂಹಮೂರ್ತಿ ಸೇರಿದಂತೆ ಶಶಿಕುಮಾರ್, ಶಂಕರ್, ಷಣ್ಮುಖ, ಶಿವು, ಸಂತೋಷ್, ಮತ್ತು ಪ್ರಜ್ವಲ್ ಸ್ಥಳದಲ್ಲಿದ್ದು ಸುರಕ್ಷಿತ ಸ್ಥಳದಲ್ಲಿ ಚಿರತೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...