ಗುಬ್ಬಿ | ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ : ಮೂರು ವಾಹನಗಳು ಜಖಂ

Date:

ಗುಬ್ಬಿ  ತಾಲ್ಲೂಕಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಬರುವ ಶಿವಸಂದ್ರ ಬಳಿ ಕಾರು ಸೇರಿದಂತೆ ಲಾರಿ ಮತ್ತು ಗೂಡ್ಸ್ ವಾಹನ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಮುಂಜಾನೆ ನಡೆದಿದೆ.

ರಸ್ತೆಯಲ್ಲಿ ಉದ್ಭವಿಸಿರುವ ಗುಂಡಿಗಳನ್ನು ಮುಚ್ಚುವ ಕಾಮಗಾರಿಯು ಕಳೆದ ಒಂದು ತಿಂಗಳಿನಿಂದ ಆಮೆ ಗತಿಯಲ್ಲಿ ಸಾಗಿದೆ. ಈ ಹಿನ್ನಲೆ ನಸುಕಿನಲ್ಲಿ ತಿಪಟೂರು ಕಡೆಯಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಮುಂದಿನ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಹೆದ್ದಾರಿ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ಗುಂಡಿಗಳ ಮುಚ್ಚುವ ಕೆಲಸ ಕೂಡ ವಿಳಂಬ ಆಗಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.

ಸ್ಥಳಕ್ಕೆ ಗುಬ್ಬಿ ಪೋಲಿಸರು ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...