ತುಮಕೂರು| ಟ್ರ್ಯಾಕ್ಟರ್‌ ಹಳ್ಳಕ್ಕೆ ಉರುಳಿ ಜಾಣಗೆರೆ ವೆಂಕಟರಾಮಯ್ಯ ಸಹೋದರ ನಿಧನ

Date:

ಕುಣಿಗಲ್‌ ತಾಲೂಕಿನ ಕೊತ್ತಗೆರೆ ಹೋಬಳಿ ಕೋಡಿಹಳ್ಳಿ ಪಾಳ್ಯದಲ್ಲಿ ಇಂದು(ನ.17) ಟ್ರಾಕ್ಟರ್‌ ಹಳ್ಳಕ್ಕೆ ಉರುಳಿ ತಂದೆ ಮತ್ತು ಮಗ ಮೃತಪಟ್ಟಿದ್ದಾರೆ.

ಜಾಣಗೆರೆ ಗ್ರಾಮದ ಶಿವರಾಮಯ್ಯ(52) ಹಾಗೂ ಅವರ ಪುತ್ರ ಹರೀಶ್ (21) ಮೃತರು. ಶಿವರಾಮಯ್ಯ ಅವರು ಸಾಹಿತಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಾಣಗೆರೆ ವೆಂಕಟರಾಮಯ್ಯ ಅವರ ಸಹೋದರ.

ಟ್ರ್ಯಾಕ್ಟರ್‌ನಲ್ಲಿ ಅಡಿಕೆ ಕಾಯಿ ತುಂಬಿಕೊಂಡು ಬರುವಾಗ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಕುಣಿಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಎಡೆಮುರಿ ಕಟ್ಟಿದ ಪೊಲೀಸರು

 ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ತಾನು ಹೋದ ಕಡೆಯಲ್ಲೆಲ್ಲ ಉದ್ದೇಶ ಪೂರ್ವಕವಾಗಿ...

ತುಮಕೂರು | ನುಡಿದಂತೆ ನಡೆದ ಜಿಲ್ಲಾಡಳಿತ : ಮೆದುಳು ಕ್ಯಾನ್ಸರ್ ಬಾಲಕಿಗೆ ಆಧಾರ್ ಮತ್ತು ಬಿಪಿಎಲ್ ಕಾರ್ಡ್

 ಆಧಾರ್ ಕಾರ್ಡ್ ತಿದ್ದುಪಡಿ ತಾಂತ್ರಿಕ ಸಮಸ್ಯೆಯಿಂದ ಪರದಾಡಿದ್ದ ಮೆದುಳು ಕ್ಯಾನ್ಸರ್ ಪೀಡಿತ...

ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ  ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಿಂದ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಪರಿಶೀಲನೆಯನ್ನು...

ತುಮಕೂರು | ಕೆರೆಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಶಂಕೆ

ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು...