ಕೊರಟಗೆರೆ | ಬೋನಿಗೆ ಬಿದ್ದ ಚಿರತೆ :  ಗ್ರಾಮಸ್ಥರು ನಿರಾಳ

Date:

ಕೊರಟಗೆರೆ ಪಟ್ಟಣದ 4ನೇ ವಾರ್ಡ್, ಕಾವಲುಬೀಳು ಗ್ರಾಮದ ನಿವಾಸಿ ರಮೇಶ್ ಎಂಬುವರ ಸಾಕುನಾಯಿ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿತ್ತು, ಇದರಿಂದ ಸಾರ್ವಜನಿಕರು ಭಯಬೀತರಾಗಿದ್ದರು, ತಕ್ಷಣ ಅರಣ್ಯ ಇಲಾಖೆ ಸೂಕ್ತಕ್ರಮವಹಿಸಿ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಸುಮಾರು 2ವರ್ಷದ ಚಿರತೆ ಮರಿ ಬೋನಿಗೆ ಬಿದ್ದು ಗರ್ಜಿಸುತ್ತಿದ್ದು, ಪಟ್ಟಣದ ಜನತೆ ಚಿರತೆ ನೋಡಲು ದೌಡಾಯಿಸಿ ಮುಗಿಬಿದ್ದದ್ದು ಕಂಡು ಬಂದಿತು.

1002683322

ಹಿರೇಬೆಟ್ಟ ರಕ್ಷಿತ ಅರಣ್ಯ ಪ್ರದೇಶದಲ್ಲಿ ಚಿರತೆಗಳ ಉಪಟಳ ಹೆಚ್ಚುಗುತ್ತಿರುವುದರ ಬಗ್ಗೆ ಗಮನಹರಿಸಿದ ಅರಣ್ಯ ಇಲಾಖೆ ತಕ್ಷಣ ಕ್ರಮವಹಿಸಿರುವುದರಿಂದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷಯ ತಿಳಿದ ತಕ್ಷಣ ಡಿಆರ್ ಎಫ್ ಓ ದಿಲೀಪ್ ಸೇರಿದಂತೆ ಸಿಬ್ಬಂದಿಗಳ ಸ್ಥಳಕ್ಕೆ ಬಂದು‌ ಚಿರತೆ ಬೇರೆಡೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ.

ನಾಯಿಗ ಮೇಲೆ ಚಿರತೆ ದಾಳಿ: ಆತಂಕಗೊಂಡ ಸಾರ್ವಜನಿಕರು ಎಂದು ಈ ದಿನ.ಕಾಮ್ ನಲ್ಲಿ ವರದಿ  ಪ್ರಕಟವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ, ಕೊರಟಗೆರೆ ಗೆ ಹೇಮೆ ಹರಿಸದೆ ಅನ್ಯಾಯ: ಪರಂ ವಿರುದ್ಧ ರೈತ ಸಂಘ ಕಿಡಿ

ತುಮಕೂರು ಜಿಲ್ಲೆಯ ಶಿರಾ ತಾಲೂಕಿಗೆ ಹೇಮಾವತಿ ನೀರು ಹೋಗುತ್ತಿದೆ. ಆದರೆ ಮಧುಗಿರಿ,...

ಕೊರಟಗೆರೆ | ಕೇಂದ್ರ, ರಾಜ್ಯ ಸರ್ಕಾರಗಳ ಸಮನ್ವಯತೆ ಇಲ್ಲದಿದ್ದರೆ ಅಭಿವೃದ್ಧಿ ಅಸಾಧ್ಯ : ವಿ.ಸೋಮಣ್ಣ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ಸಮನ್ವಯತೆ ಇಲ್ಲದೆ ಇದ್ದರೆ ಅಭಿವೃಧಿ...

ಕೊರಟಗೆರೆ | 79 ನೇ ಭಾರತ ಸ್ವಾತಂತ್ರೋತ್ಸವ : ಸಾಧಕರಿಗೆ ಗೌರವ ಸಮರ್ಪಣೆ

ಸ್ವತಂತ್ರ ಭಾರತದಲ್ಲಿ ಇಂದು ನಾವು ಬದುಕಿದ್ದೇವೆ ಎಂದರೆ ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್...

ಕೊರಟಗೆರೆ | ಸಮಾನತಾವಾದಿಗಳು ಅಧಿಕಾರಕ್ಕೆ ಬರಬೇಕು: ನಟ ಚೇತನ್ ಅಹಿಂಸಾ

ಸಮಾಜದಲ್ಲಿ ಪ್ರತಿಯೊಬ್ಬರು ಸಮಾನತೆಯಿಂದ ಬಾಳಿದರೆ ದೇಶ ಹಾಗೂ ರಾಜ್ಯ ಪ್ರಗತಿ ಹೊಂದುವುದರ...