ಮಧುಗಿರಿ | ಕೊಡಿಗೇನಹಳ್ಳಿ ಉಪವಿಭಾಗದಲ್ಲಿ ಡಿ. 28 ರಂದು ವಿದ್ಯುತ್ ವ್ಯತ್ಯಯ

Date:

ಮಧುಗಿರಿ ತಾಲ್ಲೂಕು, ಕೊಡಿಗೇನಹಳ್ಳಿ ಉಪವಿಭಾಗಕ್ಕೆ ಸಂಬಂಧಿಸಿದಂತೆ, ದಿನಾಂಕ:28.12.2025 ಭಾನುವಾರದಂದು ಕೊಡಿಗೇನಹಳ್ಳಿ 66/11ಕೆವಿ, ಪುರವರ 66/11ಕೆವಿ, ಮತ್ತು ತೆರಿಯೂರು 66/11ಕೆವಿ, ವಿದ್ಯುತ್ ಉಪಸ್ಥಾವರದ ಕೇಂದ್ರಗಳಲ್ಲಿ ತ್ರೈಮಾಸಿಕಾ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ, ಸಿಂಗನಹಳ್ಳಿ, ಚಿಕ್ಕದಾಳವಟ್ಟ, ಮುದ್ದೇನಹಳ್ಳಿ ದೊಡ್ಡಮಾಲೂರು, ಚಿಕ್ಕಮಾಲೂರು, ಕಡಗತ್ತೂರು, ಕಲಿದೇವಪುರ, ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಆಗಲಿದ್ದು, ಗ್ರಾಹಕರು ಸಹಕರಿಸಲು ಕೋರಿದೆ ಎಂದು ಬೆವಿಕಂ,ಕೊಡಿಗೇನಹಳ್ಳಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧುಗಿರಿ | ಸರ್ವರಿಗೂ ಸಮಾನತೆ ಕಲ್ಪಿಸಿದ ಮಾನವತಾವಾದಿ ಅಂಬೇಡ್ಕರ್ : ಪಿಎಸ್ಐ ಚಂದ್ರಶೇಖರ್

ಭಾರತ ದೇಶದಲ್ಲಿ ಕೋಟ್ಯಂತರ ಶೋಷಿತ ವರ್ಗಗಳಿಗೆ ನ್ಯಾಯ ಸಿಗುವಂತಹ ಸಂವಿಧಾನವನ್ನು ರಚನೆ...

ಮಧುಗಿರಿ | ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಒತ್ತಾಯ

ಮುಂಗಾರು ವಿಫಲವಾಗಿದ್ದು ಕೃಷಿ ಭೂಮಿಯಲ್ಲಿ ಬಿತ್ತನೆಯಾಗದೆ ರೈತರು ಉದ್ಯೋಗ ಆರಿಸಿ ನಗರಕ್ಕೆ...

ಮಧುಗಿರಿ | ಸಾಹಿತಿ ವಿಜಯಾ ಮೋಹನ್ ನಿಧನ

 ಮಧುಗಿರಿ ತಾಲೂಕಿನ ಸುದ್ದೇಕುಂಟೆ ಗ್ರಾಮದ  ಸ.ಹಿ.ಪ್ರಾ.ಬಾಲಕಿಯರ ಶಾಲೆ ಕೆ.ಆರ್.ಬಡಾವಣೆಯಲ್ಲಿ ಮುಖ್ಯ ಶಿಕ್ಷಕಿ,...

ಮಧುಗಿರಿ, ಕೊರಟಗೆರೆ ಗೆ ಹೇಮೆ ಹರಿಸದೆ ಅನ್ಯಾಯ: ಪರಂ ವಿರುದ್ಧ ರೈತ ಸಂಘ ಕಿಡಿ

ತುಮಕೂರು ಜಿಲ್ಲೆಯ ಶಿರಾ ತಾಲೂಕಿಗೆ ಹೇಮಾವತಿ ನೀರು ಹೋಗುತ್ತಿದೆ. ಆದರೆ ಮಧುಗಿರಿ,...