ಶಿರಾ | ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿದ ಬಿಇಒ ಕೃಷ್ಣಪ್ಪ : ಹಾಲೇನಹಳ್ಳಿ ಗ್ರಾಮಕ್ಕೆ ಭೇಟಿ

Date:

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸುವ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕೃಷ್ಣಪ್ಪ,  ಶಿರಾ ತಾಲ್ಲೂಕಿನ ಹಾಲೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಪೋಷಕರೊಂದಿಗೆ ಮಾತುಕತೆ ನಡೆಸಿದರು.

ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಮಾತನಾಡಿದ ಬಿಇಒ ಕೃಷ್ಣಪ್ಪ,  ಮಕ್ಕಳು ಮೊಬೈಲ್ ಫೋನ್ ಬಳಕೆಯನ್ನು ಕಡಿಮೆ ಮಾಡಬೇಕು. ಟಿವಿ ವೀಕ್ಷಣೆಯನ್ನೂ ನಿಯಂತ್ರಿಸಬೇಕು. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆಯಲು ಶ್ರಮಿಸಬೇಕು. ಓದುವುದಕ್ಕೆ ಹೆಚ್ಚು ಸಮಯ ಮೀಸಲಿಡುವಂತೆ ಸಲಹೆ ನೀಡಿದರು. 

ಇದೇ ಸಂದರ್ಭದಲ್ಲಿ ಚಿಕ್ಕನಹಳ್ಳಿ ಶಾಲೆಯ ಉಪ ಪ್ರಾಂಶುಪಾಲ ಕುಮಾರ್, ಇ ಸಿ ಓ ಮಂಜಪ್ಪ, ಹಾಲೇನಹಳ್ಳಿ ಪಿ ಡಿ ಓ ಮಂಜುನಾಥ್, ಗುತ್ತಿಗೆದಾರ ನರಸಿಂಹಮೂರ್ತಿ, ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ನರಸಿಂಹಮೂರ್ತಿ, ಕೆ ಪಿ ಎಸ್ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ರಾಜಣ್ಣರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಿ: ಜಿ ಎನ್‌ ಮೂರ್ತಿ

ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಬೆನ್ನೆಲುಬಾದ ಹಾಗೂ ಅವರ ವಿರುದ್ಧ...

ಶಿರಾ | ನ್ಯಾಯಗೆರೆ ಕೆರೆ ಏರಿ ಮೇಲೆ ವಿಜಯ ನಗರ ಅರಸರ ಕಾಲದ ಶಾಸನ ಪತ್ತೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನ್ಯಾಯಗೆರೆ ಗ್ರಾಮದಲ್ಲಿ ವಿಜಯನಗರ ಸಾಮ್ರಾಜ್ಯ  ಕಾಲದ...

ಶಿರಾ | ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ಉತ್ತಮ ಅಂಕ ಪಡೆದು  ತಂದೆ ತಾಯಿಗಳಿಗೆ ಹೆಸರು...

ಹಾಸನ | ಗಸ್ತು ಅರಣ್ಯ ಪಾಲಕ ನವೀನ್ ಕುಮಾರ್ ಹೃದಯಾಘಾತದಿಂದ ನಿಧನ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಅರಣ್ಯ ವಲಯ ದಸೂಡಿ ವ್ಯಾಪ್ತಿಯಲ್ಲಿ...