ಅತ್ಯುತ್ತಮ ಚುನಾವಣಾ ಅಭ್ಯಾಸ ರಾಜ್ಯ ಪ್ರಶಸ್ತಿಗೆ ತುಮಕೂರು ಡಿಸಿ ಶುಭ ಕಲ್ಯಾಣ್ ಆಯ್ಕೆ

Date:

 ಅತ್ಯುತ್ತಮ ಚುನಾವಣಾ ಕಾರ್ಯನಿರ್ವಹಣೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಂಗಳೂರು ವಿಭಾಗದಲ್ಲಿ ತುಮಕೂರು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಆಯ್ಕೆಯಾಗಿದ್ದಾರೆ.

ಅಲ್ಲದೆ, ಸಹಾಯಕ ಮತದಾರರ ನೋಂದಣಾಧಿಕಾರಿ ಗುಬ್ಬಿ ತಹಸೀಲ್ದಾರ್ ಆರತಿ ಬಿ. ಹಾಗೂ ಕೊರಟಗೆರೆ ತಾಲೂಕು ದುದ್ದನಹಳ್ಳಿ ಮತಗಟ್ಟೆ ಮೇಲ್ವಿಚಾರಕಿ ಗ್ರಾಮಲೆಕ್ಕಾಧಿಕಾರಿ ಎನ್.ಸಿ. ಭಾಗ್ಯಮ್ಮ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಪುಟ್ಟಮಾರಕ್ಕ ಅವರೂ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ರಾಜ್ಯದ ಐವರು ಜಿಲ್ಲಾ ಚುನಾವಣಾಧಿಕಾರಿಗಳು, ಐವರು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳು, ಐವರು ಮತದಾರರ ನೋಂದಣಿ ಅಧಿಕಾರಿಗಳು, ಐವರು ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಹತ್ತು ಜಿಲ್ಲೆಯ ಬಿಎಲ್‌ಒ ಮೇಲ್ವಿಚಾರಕರು ಹಾಗೂ ವಿವಿಧ ಜಿಲ್ಲೆಗಳ 34 ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಜನವರಿ 25ರಂದು ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಭವನ(ಟೌನ್‌ಹಾಲ್)ದಲ್ಲಿ ನಡೆಯುವ ರಾಷ್ಟಿçÃಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪ್ರಶಸ್ತಿಗಳನ್ನು ನೀಡಲಿದ್ದಾರೆ ಎಂದು ಮುಖ್ಯಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಜಿಲ್ಲಾ ವಾರ್ತಾಧಿಕಾರಿಗಳಿಂದ ಅಭಿನಂದನೆ :-

ಅತ್ಯುತ್ತಮ ಚುನಾವಣಾ ಕಾರ್ಯನಿರ್ವಹಣೆ ಸಂಬಂಧಿಸಿದಂತೆ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಂಗಳೂರು ವಿಭಾಗದಲ್ಲಿ ತುಮಕೂರು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಜಿ. ಅವರು ಅಭಿನಂದನೆ ಸಲ್ಲಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...