ತುಮಕೂರು | ಉಪನ್ಯಾಸಕರ ವಾಲಿಬಾಲ್ ಪಂದ್ಯ : ಸಾಹೇ ತಂಡ ಗೆಲುವು

Date:

ಇತ್ತೀಚೆಗೆ ಬೆಂಗಳೂರಿನ ಆಚಾರ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಅಂತರ ಕಾಲೇಜು ಉಪನ್ಯಾಸಕರ ವಾಲೀಬಾಲ್ ಪಂದ್ಯಾವಳಿಗಳಲ್ಲಿ ಸಾಹೇ ವಿಶ್ವ ವಿದ್ಯಾನಿಲಯದ ವಾಲಿಬಾಲ್ ತಂಡ ಭಾಗವಹಿಸಿ ಈಸ್ಟ್ ಪಾಯಿಂಟ್ ಇಂಜಿನಿಯರಿಂಗ್ ಕಾಲೇಜಿನ ವಿರುದ್ಧ ಸೆಣಸಾಡಿ 25-18, 25-20ರಲ್ಲಿ ಅಂಕಗಳನ್ನು ಪಡೆಯುವ ಮೂಲಕ ಜಯಗಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. 

 ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರುದ್ರೇಶ ಕೆ.ಆರ್ ರವರು ತಂಡವನ್ನು ಮುನ್ನಡೆಸಿದ್ದರು. ಸಾಹೇ ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಶಶಿ ಕುಮಾರ್ ಹಾಗೂ ನಿಖಿಲ್ ಗೌಡ, ಮನೋಜ ಮೆಗಾನಿ ರೆಡ್ಡಿ, ಕಿರಣ್ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.

1002994511

   ವಿಜೇತ ತಂಡಕ್ಕೆ ಸಾಹೇ ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳು ಹಾಗೂ ರಾಜ್ಯ ಸರ್ಕಾರದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ಹಾಗೂ ಸಾಹೇ ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ಸಾಹೇ ವಿ.ವಿಯ ಉಪಕುಲಪತಿಗಳಾದ ಡಾ. ಕೆ.ಬಿ. ಲಿಂಗೇಗೌಡ ಸಾಹೇ ವಿವಿಯ ಕುಲಸಚಿವರಾದ ಡಾ. ಅಶೋಕ್ ಮೆಹ್ತ, ಸಾಹೇ ವಿವಿಯ ಪರಿಕ್ಷಾಂಗ ನಿಯಂತ್ರಕರಾದ ಡಾ. ಗುರುಶಂಕರ್, ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಹಾಂತೇಶ್ ಎಂ. ನಡಕಟ್ಟಿ ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು ಈ ತಂಡಕ್ಕೆ ಅಭಿನಂಧಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...

ತುಮಕೂರು | ಪಾವನಭೂಮಿ ಆಶಯ ಈಡೇರಿಸಲು ಶ್ರಮಿಸೋಣ : ನುಡಿನಮನ

ತುಮಕೂರು ನಗರದ ವಿಜ್ಞಾನ ಸಭನದಲ್ಲಿ ಪ್ರಗತಿಪರ ಯುವಜನರ ಸ್ನೇಹ ಬಳಗದಿಂದ ಕವಯತ್ರಿ...