ಮಂಗಳೂರಲ್ಲಿ ಮುಂದುವರಿದ ದುರಂತ: ವಿದ್ಯುತ್ ತಂತಿ ಬಿದ್ದು ದಾರುಣ ಅಂತ್ಯ ಕಂಡ ಇಬ್ಬರು ರಿಕ್ಷಾ ಚಾಲಕರು

Date:

ವಿದ್ಯುತ್ ತಂತಿ ಕಡಿದು ಬಿದ್ದು ಇಬ್ಬರು ಆಟೋ ರಿಕ್ಷಾ ಚಾಲಕರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ರೊಸಾರಿಯೋ ಬಳಿ ಬುಧವಾರ ರಾತ್ರಿ ನಡೆದಿದ್ದು ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ.

ಮೃತರನ್ನು ಹಾಸನದ ಅಲ್ಲೂರು ನಿವಾಸಿ ರಾಜು ಮತ್ತು ಪುತ್ತೂರಿನ ರಾಮಕುಂಜ ನಿವಾಸಿ ದೇವರಾಜ್ ಗೌಡ ಎಂದು ಗುರುತಿಸಲಾಗಿದೆ.

ಇಬ್ಬರೂ ಕೂಡಾ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಮ್‌ನಲ್ಲಿ ವಾಸವಾಗಿದ್ದರು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮಂಗಳೂರು | ಕಾಂಪೌಂಡ್ ಬಿದ್ದು ನಾಲ್ವರು ಮೃತ್ಯು: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಕೃಷ್ಣಬೈರೇಗೌಡ

ಬುಧವಾರ ರಾತ್ರಿ ಸುಮಾರು 9 ಗಂಟೆಗೆ ಜೋರಾಗಿ ಮಳೆ ಸುರಿಯುತ್ತಿದ್ದಾಗ ಪಕ್ಕದ ವಿದ್ಯುತ್ ಕಂಬದಿಂದ ಒಂದು ತಂತಿ ಕೆಳಗೆ ಬಿದ್ದಿದೆ.

ಈ ವೇಳೆ ರಾಜು ತನ್ನ ಕೊಠಡಿಯಿಂದ ಹೊರಬಂದಿದ್ದು ಅವರಿಗೆ ತಂತಿ ತಗುಲಿ ವಿದ್ಯುತ್ ಶಾಕ್ ಹೊಡೆದಿದೆ. ರಾಜು ಕೂಗು ಕೇಳಿ ದೇವರಾಜ್ ತಕ್ಷಣವೇ ಹೊರಬಂದು ಗೋಣಿ ಚೀಲದ ಮೂಲಕ ಆತನನ್ನು ರಕ್ಷಿಸುವ ಯತ್ನ ಮಾಡಿದ್ದಾರೆ. ಆದರೆ ಇಬ್ಬರೂ ಸಾವನ್ನಪ್ಪಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...