ಬೀದರ್‌ | ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕಿಯರು ಸಾವು

Date:

ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಪುಲ್ದರ್‌ ವಾಡಿ ಗ್ರಾಮದಲ್ಲಿ ಬುಧುವಾರ ನಡೆಗಿದೆ.

ಸಕ್ಕುಬಾಯಿ (15) ಹಾಗೂ ಚಾಂದನಿ (15) ಎಂಬ ಇಬ್ಬರು ಹುಡುಗಿಯರು ಎಸ್.ಎಸ್.ಎಲ್‌ ಸಿ. ತರಗತಿಯಲ್ಲಿ ಓದುತ್ತಿದ್ದರು, ಬುಧುವಾರ ಮುಂಜಾನೆ ಬಟ್ಟೆ ಒಗೆಯಲು ಊರು ಪಕ್ಕದ ಕೆರೆಗೆ ಹೋದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕಿಯರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ನೀರಿಗಿಳಿದು ಬಾಲಕಿಯರ ರಕ್ಷಣೆಗೆ ಮುಂದಾಗಿದ್ದರು, ಆದರೆ ಅಷ್ಟೊತ್ತಿಗೆ ಬಾಳಕಿಯರು ಕೊನೆಯುಸಿರೆಳೆದಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಮಂಠಾಳ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಠಾಣೆಯ ಪೋಲಿಸ್‌ ರು ಈದಿನ.ಕಾಮ್‌ ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...