ಬೆಂಗಳೂರು | ಮೆಟ್ರೋದಲ್ಲಿ ಇಬ್ಬರ ಜಗಳ – ಅವಾಚ್ಯವಾಗಿ ನಿಂದನೆ; ವಿಡಿಯೋ ವೈರಲ್

Date:

ಬೆಂಗಳೂರಿನ ‘ನಮ್ಮ ಮೆಟ್ರೋ’ ಇತ್ತೀಚೆಗೆ ಪದೇ-ಪದೇ ಸುದ್ದಿಯಾಗುತ್ತಲೇ ಇದೆ. ನಗರದಲ್ಲಿ ಮೆಟ್ರೋ ಜಾಲ ವಿಸ್ತರಣೆ ಸುದ್ದಿಗಳು ಒಂದೆಡೆಯಾದರೆ, ಮೆಟ್ರೋ ಎದುರು ಜಿಗಿದು ಆತ್ಮಹತ್ಯೆ, ರೀಲ್ಸ್‌ ಹುಚ್ಚಾಟ, ಜಗಳದಂತಹ ಸಂಗತಿಗಳ ಕಾರಣಕ್ಕೆ ಹೆಚ್ಚಾಗಿ ಸುದ್ದಿಯಾಗುತ್ತಿದೆ. ಇದೀಗ, ಮತ್ತೊಮ್ಮೆ ಮೆಟ್ರೋ ಸುದ್ದಿಯಾಗಿದ್ದು, ಮೆಟ್ರೋದಲ್ಲಿ ಇಬ್ಬರು ಪುರುಷರ ಜಗಳ ಆಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪುರುಷರು ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದು, ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಘಟನೆಯ ವಿಡಿಯೋವನ್ನು ನೆಟ್ಟಿಗರೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ಜನರಿಂದ ಕಿಕ್ಕಿರಿದಿರುವ ಮೆಟ್ರೋ ಒಳಗೆ ಇಬ್ಬರು ಹೊಡೆದಾಡಿಕೊಂಡು, ಅವಾಚ್ಯವಾಗಿ ನಿಂದಿಸಿರುವುದು ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...