ಉಡುಪಿ | ಓವರ್ ಟೇಕ್ ಮಾಡಲು ಹೋಗಿ ಆಪೆ ರಿಕ್ಷಾ ಪಲ್ಟಿ

Date:

ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಆಪೆ ರಿಕ್ಷಾ ಪಲ್ಟಿ ಯಾಗಿ ಡಿವೈಡರ್ ಗೆ ಹೊಡೆದ ಘಟನೆ ಉಡುಪಿಯ ಗುಂಡಿಬೈಲ್ ರಸ್ತೆಯ ವಿಶಾಲ್ ಮಾರ್ಟ್ ಮುಂಭಾಗ ಇಂದು‌ ಸಂಜೆ‌ ನಡೆದಿದ್ದು ಆಪೆ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಣಿಪಾಲದಿಂದ ಸಂತೆಕಟ್ಟೆ ಕಡೆಗೆ ಗುಂಡಿಬೈಲ್ ಮಾರ್ಗವಾಗಿ ಬರುತ್ತಿದ್ದ ಲಾರಿಗೆ ಅದೇ ದಾರಿಯಲ್ಲಿ ಉಡುಪಿಯಿಂದ ಹಾಲಾಡಿ ಕಡೆಗೆ ಹೋಗುತ್ತಿದ್ದ ಆಪೆ ರಿಕ್ಷಾ, ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಡಿವೈಡರ್ ಗೆ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

1004592336
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...